ಬೇಡಿಕೆ ಈಡೇರದಿದ್ದರೆ ಮತ್ತೂಮ್ಮೆ ಹೋರಾಟ : ಬಸವಜಯಮೃತ್ಯುಂಜಯ ಮಹಾಸ್ವಾಮಿ

 ಪಂಚಮಸಾಲಿ 2ಎ ಹಕ್ಕೊತ್ತಾಯಕ್ಕಾಗಿ 18 ರವರೆಗೆ ಶರಣು ಶರಣಾರ್ಥಿ ಯಾತ್ರೆ­ ! ಅ.15ರ ವರೆಗೆ ಸರ್ಕಾರಕ್ಕೆ ಗಡುವು

Team Udayavani, Apr 15, 2021, 8:42 PM IST

fryertr

ಮುಂಡಗೋಡ/ದಾಂಡೇಲಿ: ಅಕ್ಟೋಬರ್‌ 15 ರೊಳಗೆ ಲಿಂಗಾಯತ ಪಂಚಮಸಾಲಿ 2ಎ ಹಕ್ಕೊತ್ತಾಯವನ್ನು ಸರ್ಕಾರ ಈಡೇರಿಸದಿದ್ದರೆ ಮತ್ತೂಮ್ಮೆ ಬೆಂಗಳೂರಿನಲ್ಲಿ ವಿಶ್ವ ಲಿಂಗಾಯತ ಪಂಚಮಸಾಲಿ ಬೃಹತ ರ್ಯಾಲಿಯನ್ನು ಹಮ್ಮಿಕೊಳ್ಳುತ್ತೇವೆ ಎಂದು ಲಿಂಗಾಯತ ಪಂಚಮಸಾಲಿ ಕೂಡಲಸಂಗಮ ಮಹಾಪೀಠದ ಬಸವಜಯಮೃತ್ಯುಂಜಯ ಮಹಾಸ್ವಾಮಿ ಹೇಳಿದರು.

ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈಗಾಗಲೇ ಮೀಸಲಾತಿ ರ್ಯಾಲಿ ಹಾಗೂ ಧರಣಿ ಸತ್ಯಾಗ್ರಹ ನಡೆಸಿ ದೇಶದ ಗಮನ ಸೇಳೆದಿದ್ದೇವೆ ಮತ್ತು ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಅಧಿವೇಶನದಲ್ಲಿ ಮೀಸಲಾತಿಗಾಗಿ 6 ತಿಂಗಳ ಕಾಲಾವಕಾಶದೊಳಗೆ ಮಾಡುವುದಾಗಿ ಹೇಳಿದ್ದಾರೆ. ತಡ ಮಾಡದೆ ಮುಖ್ಯಮಂತ್ರಿಗಳಿಗೆ 2ಎ ಮೀಸಲಾತಿ ಕೊಡಲು ಪರಮಾಧಿಕಾರ ಇದೆ. ನಾಲ್ಕು ಬಾರಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಲು ಲಿಂಗಾಯತ ಪಂಚಮಸಾಲಿ ಸಮುದಾಯದ ಅಪಾರ ಕೊಡುಗೆ ಇದೆ. ಅವರು ಕೂಡ ಲಿಂಗಾಯತ ಪಂಚಮಸಾಲಿಯವರ ಖುಣ ನನ್ನ ಮೇಲೆ ಇದೆ ಎಂದು ಹೇಳಿದ್ದಾರೆ. ಆದ ಕಾರಣ ಆ ಸಮಾಜದ ಪರವಾಗಿ ನಾವು ಕೇಳುತ್ತಿದ್ದೇವೆ. ಇದು ನಮ್ಮ ಮಕ್ಕಳ ವಿಧ್ಯಾಭ್ಯಾಸಕ್ಕಾಗಿ ಮತ್ತು ಅವರ ಮುಂದಿನ ಭವಿಷ್ಯಕ್ಕಾಗಿ ಆಗಿದೆ ಎಂದರು.

ಈ ಹಿಂದೆ ಲಿಂಗಾಯತರು ಎಂದರೇ ಯಡಿಯೂರಪ್ಪ, ಶಾಮನೂರ ಶಿವಶಂಕ್ರಪ್ಪ, ಈಶ್ವರ ಖಂಡ್ರೆ, ಮುರುಗೇಶ ನಿರಾಣಿ ಹೀಗೆ ಇನ್ನಿತರ ನಾಯಕರು ಮಾತ್ರ ಎಂದು ತಿಳಿದಿದ್ದರು. ಆದ್ರೆ ಬೆಂಗಳೂರನಲ್ಲಿ ಮೀಸಲಾತಿ ರ್ಯಾಲಿ ಹಾಗೂ ಧರಣಿ ಸತ್ಯಾಗ್ರಹ ನಡೆಸಿದ ನಂತರ ದೆಹಲಿ ನಾಯಕರಲ್ಲಿಯೂ ಲಿಂಗಾಯತ ಪಂಚಾಮಸಾಲಿ ಸಮಾಜದಲ್ಲಿ ಅನೇಕ ನಾಯಕರಿದ್ದಾರೆ. ಐದಾರು ನಾಯಕರನ್ನು ನೆಚ್ಚಿಕೊಂಡಿಲ್ಲ ಎಂದು ಅವರು ತಿಳಿದಿದ್ದಾರೆ ಎಂದರು.

ಈ ಹೋರಾಟ ಮಾಡುತ್ತಿರುವುದು ಕಾಂಗ್ರೆಸ್‌ನ ಬಿ ಟೀಂ ಎಂದು ಸಚಿವ ನಿರಾಣಿಯವರು ಹೋರಾಟ ಮಾಡುವ ವೇಳೆ ಹೇಳಿದ್ದರ ಬಗ್ಗೆ ಕೇಳಿದ ಪ್ರಶ್ನೆಗೆ, ಈ ಚಳವಳಿ ಪಕ್ಷಾತೀತವಾದದ್ದು ಹಾಗೂ ರೈತರ ಮಕ್ಕಳ ಚಳವಳಿಯಾಗಿದೆ. ಮುಂಚೂಣಿಯಲ್ಲಿರುವ ನಾಯಕರನ್ನು ಮತ್ತು ಹೊರಾಟ ಹತ್ತಿಕ್ಕಲು ಆಯಾ ಸರ್ಕಾರಗಳು ಸಮಾಜದ ಮುಖಂಡರುಗಳಿಂದ ಹೇಳಿಸುತ್ತಾರೆ ಎಂದು ಉತ್ತರಿಸಿದರು.

ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕುಟ್ರಿ, ಮುಂಖಡರಾದ ರಾಮಣ್ಣಾ ಕುನ್ನೂರ, ಗುಡ್ಡಪ್ಪ ಕಾತೂರ, ಮಂಜುನಾಥ ಕಟಗಿ, ಮಲ್ಲಿಕಾರ್ಜುನ ಗೌಳಿ ಇತರರಿದ್ದರು. ದಾಂಡೇಲಿಯಲ್ಲಿ ವೀರಶೈವಾ ಸಮಾಜದ ಪ್ರಮುಖರಾದ ಅಶೋಕ ಪಾಟೀಲ, ಯು.ಎಸ್‌. ಪಾಟೀಲ, ಎಸ್‌.ಎಂ. ಪಾಟೀಲ, ಸೋಮಶೇಖರ ಬೆಣ್ಣೆ, ಎಸ್‌.ಎನ್‌. ಪಾಟೀಲ, ಸೋಮಶೇಖರ ಹಾಗೂ ರುದ್ರಪ್ಪಾ ಮುರುಗೋಡ, ಚೆನ್ನಬಸಪ್ಪ ಮುರುಗೋಡ, ರಾಹುಲ್‌ ಮುರುಗೋಡ, ನಟರಾಜ ಅಂಗಡಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.