‘ಓ ಮೈ ಲವ್‌’ ಗಾನ ಬಜಾನ: ಸ್ಮೈಲ್ ಶ್ರೀನು ನಿರ್ದೇಶನದ ಚಿತ್ರ


Team Udayavani, Apr 16, 2021, 3:32 PM IST

‘ಓ ಮೈ ಲವ್‌’ ಗಾನ ಬಜಾನ: ಸ್ಮೈಲ್ ಶ್ರೀನು ನಿರ್ದೇಶನದ ಚಿತ್ರ

ಜಿಸಿಬಿ ಪ್ರೊಡಕ್ಷನ್‌ ಲಾಂಛನದಲ್ಲಿ ಜಿ. ರಾಮಾಂಜಿನಿ ಅವರು ಕಥೆ ಬರೆದು ನಿರ್ಮಿಸುತ್ತಿರುವ “ಓ ಮೈ ಲವ್‌’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇತ್ತೀಚೆಗಷ್ಟೇ ಸಾಹಸ ಸನ್ನಿವೇಶವಿರುವ ದೃಶ್ಯಗಳ ಚಿತ್ರೀಕರಣದೊಂದಿಗೆ ಎರಡನೇ ಶೆಡ್ಯೂಲ್‌ ಪೂರ್ಣಗೊಳಿಸಿರುವ ಚಿತ್ರತಂಡ, ಈಗ ಹಾಡಿನ ಚಿತ್ರೀಕರಣದಲ್ಲಿ ಬಿಝಿಯಾಗಿದೆ.

ಯಲಹಂಕ ಬಳಿಯ ಮನೆಯೊಂದರಲ್ಲಿ ಹಾಡಿನ ಚಿತ್ರೀಕರಣ ನಡೆಸಿದೆ. ಫ್ಯಾಮಿಲಿ ಜೊತೆ ಗಿನ ಹಾಡಿನ ಚಿತ್ರೀಕರಣ ಇದಾಗಿದ್ದು, ನಾಗೇಂದ್ರ ಪ್ರಸಾದ್‌ ಬರೆದಿರುವ “ದೊಡ್ಡೋರು ಹಾಕಿದ ಒಂದು ಗಟ್ಟಿ ಸಸಿ..’ ಎಂದು ಆರಂಭವಾಗುವ ಹಾಡು ಇದಾಗಿದೆ. ಈ ಹಾಡಿನಲ್ಲಿ ನಾಯಕ ಅಕ್ಷಿತ್‌, ನಾಯಕಿ ಕೀರ್ತಿ, ಸುಂದರಶ್ರೀ, ಸಂಗೀತಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಇದನ್ನೂ ಓದಿ:ಈ ವಾರ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ ಸುದೀಪ್ : ಕಿಚ್ಚ ಸ್ಪಷ್ಟನೆ

“ರಾಬರ್ಟ್‌’ ಸಂತೋಷ್‌ ನೃತ್ಯ ನಿರ್ದೇಶನದಲ್ಲಿ ಈ ಹಾಡು ಮೂಡಿ ಬಂದಿದೆ.  ಈ ಚಿತ್ರಕ್ಕೆ ಚರಣ್‌ ಅರ್ಜುನ್‌ ಅವರ ಸಂಗೀತ, ರಿಯಲ್‌ ಸತೀಶ್‌ ಅವರ ಸಾಹಸ, ಡಾ.ವಿ.ನಾಗೇಂದ್ರ ಪ್ರಸಾದ್‌ ಅವರ ಸಾಹಿತ್ಯ, ವಿ.ಮುರಳಿ ಅವರ ನೃತ್ಯ ನಿರ್ದೇಶನ, ಡಿ.ಮಲ್ಲಿಕ್‌ ಅವರ ಸಂಕಲನ, ಜನಾರ್ದನ್‌ ಅವರ ಕಲಾ ನಿರ್ದೇಶನವಿದೆ.

ಹಿರಿಯ ನಿರ್ದೇಶಕ ಎಸ್‌. ನಾರಾಯಣ, ಅಕ್ಷಿತ್‌ ಶಶಿಕುಮಾರ್‌, ಕೀರ್ತಿ ಕಲ್ಕೆರೆ, ದೀಪಿಕಾ ಆರಾಧ್ಯ, ಪೃಥ್ವಿರಾಜ, ಸಾಧುಕೋಕಿಲ, ಪವಿತ್ರಾ ಲೋಕೇಶ್‌, ಸಂಗೀತಾ, ಆನಂದ್‌, ಭಾಗ್ಯಶ್ರೀ, ಶಿಲ್ಪಾ ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ

ಟಾಪ್ ನ್ಯೂಸ್

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.