ಐದು ಹಂತಗಳ ಚುನಾವಣೆಯಲ್ಲಿ 122 ಸ್ಥಾನಗಳು ಬಿಜೆಪಿಗೆ ಖಚಿತ : ಅಮಿತ್ ಶಾ


Team Udayavani, Apr 18, 2021, 2:43 PM IST

Didi Demoralised As BJP Much Ahead After 5 Phases Of Polls: Amit Shah

ಪುರ್ಬಸ್ತಾಲಿ: ಪಶ್ಚಿಮ ಬಂಗಾಳದಲ್ಲಿ ಐದು ಹಂತಗಳಲ್ಲಿ ಚುನಾವಣೆತಯಾದ 180 ಸ್ಥಾನಗಳಲ್ಲಿ 122 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಜಯಭೇರಿ ಭಾರಿಸಲಿದೆ  ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ(ಏ. 18) ಪ್ರತಿಪಾದಿಸಿದ್ದಾರೆ.

ಪುರ್ಬಾ ಬರ್ಧಮನ್ ಜಿಲ್ಲೆಯ ಪುರ್ಬಸ್ತಾಲಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾ, ಮುಖ್ಯಮಂತ್ರಿ ಮತ್ತು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮ್ ಸ್ಥಾನವನ್ನು ಬಿಜೆಪಿಗೆ ಕೊಟ್ಟ ನಂತರ ನಿರ್ಗಮಿಸಬೇಕಾಗುತ್ತದೆ ಎಂದು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ : ಕೋವಿಡ್ 19 : ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ : ಕಪಿಲ್ ಸಿಬಲ್

‘122 ಕ್ಕೂ ಹೆಚ್ಚು ಸ್ಥಾನಗಳನ್ನು ಹೊಂದಲಿರುವ ಬಿಜೆಪಿ ತನಗಿಂತ ಹೆಚ್ಚು ಮುಂದೆ ಬರಲಿದೆ ಎಂಬ ಕಾರಣಕ್ಕೆ, ದೀದಿ ಐದು ಹಂತದ ಚುನಾವಣೆಗಳ ನಂತರ ನಿರಾಶೆಗೊಂಡಂತೆ ಕಾಣುತ್ತದೆ’ ಎಂದು ಅವರು ಹೇಳಿದ್ದಾರೆ.

“ದೀದಿ…ತಗೊಳ್ಳಿ ಸುವೇಂದು ಅಧಿಕಾರಿ (ಬಿಜೆಪಿ ಅಭ್ಯರ್ಥಿ) ನಂದಿಗ್ರಾಮ್ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತಾರೆ. ಹೀನಾಯ ಸೋಲಿನೊಂದಿಗೆ ನೀವು ವಿದಾಯ ಹೇಳಬೇಕು ಎಂದು ಗೃಹ ಸಚಿವ ಶಾ ಹೇಳಿದ್ದಾರೆ.

ಇದನ್ನೂ ಓದಿ : ಪ್ರಧಾನಿಯವರಿಗೆ ಜನರ ಆರೋಗ್ಯ ಬೇಕಿಲ್ಲ, ಚುನಾವಣೆಯೇ ಮುಖ್ಯವಾಗಿದೆ: ಡಿಕೆಶಿ ವಾಗ್ದಾಳಿ

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.