ಕೋವಿಡ್ ನಿಂದ ಸುರಕ್ಷತೆ ವಹಿಸಲು ಗರ್ಭಿಣಿಯರು ಅನುಸರಿಸಬೇಕಾದ ಕ್ರಮಗಳಿವು


Team Udayavani, Apr 20, 2021, 11:49 AM IST

general-guideline-and-tips-for-pregnant-women-during-covid19

ಕೋವಿಡ್ ಸೋಂಕಿನ ಎರಡನೇ ಅಲೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಆರೋಗ್ಯ ಸುರಕ್ಷತೆಯನ್ನು ಕಾಪಾಡಿಕೊಳ್ಳುವುದು ಉತ್ತಮ, ಮತ್ತು ಅಗತ್ಯವೂ ಕೂಡ ಹೌದು. ಅದರಲ್ಲೂ ಗರ್ಭ ಧರಿಸಿರುವವರು ಅತಿಯಾದ ಆರೋಗ್ಯ ಕಾಳಜಿ ವಹಿಸುವುದು ಬಹು ಮುಖ್ಯವಾಗಿದೆ.

ಯುನಿಸೆಫ್ ಹೇಳುವ ಪ್ರಕಾರ, ಕೋವಿಡ್ ಸೋಂಕು ಮಗುವಿನ ಜನನದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಹಾಗಾಗಿ ಗರ್ಭಿಣಿಯರು ಎಚ್ಚರಿಕೆ ವಹಿಸುವುದು ಬಹಳ ಮುಖ್ಯವಾಗಿದೆ.

ಗರ್ಭಿಣಿಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಹಾಗೂ ಅತಿ ಬೇಗವಾಗಿ ಸೋಂಕು ಹರಡುವ ಸಾಧ್ಯತೆ ಇದೆ ಹಾಗಾಗಿ ಎಚ್ಚರಿಕೆ ವಹಿಸುವುದು ಉತ್ತಮ ಎಂದು ಐಸಿಎಂ ಆರ್ ಮಾಹಿತಿ ನೀಡಿದೆ.

ಓದಿ : ಕಠಿಣ ನಿಯಮಗಳ ಜಾರಿಗೆ ವಿಪಕ್ಷಗಳು ಸರ್ಕಾರದ ಜೊತೆ ನಿಲ್ಲಬೇಕು : ಡಾ.ಕೆ.ಸುಧಾಕರ್

ಐ ಸಿ ಎಂ ಆರ್ ಸಾಕ್ಷ್ಯಗಳ ಪ್ರಕಾರ, ಗರ್ಭಿಣಿಯರಲಲಿ ಸೋಂಕಿನ ಪ್ರಸರಣ ಹೆಚ್ಚಾಗಿ ಆಗುವ ಸಾದ‍್ಯತೆ ಇದೆ ಎಂದು ಹೇಳಿದ್ದು, ಗರ್ಭ‍ಧಾರಣೆಯ ಪ್ರಮಾಣದ ಮೇಲೆ ಇದೆಲ್ಲವೂ ಪರಿಣಾಮ ಬೀರುತ್ತದೆ. ಪ್ರಸ್ತುತ ಕೋವಿಡ್ 19, ಯೋನಿ ಸ್ರವಿಸುವಿಕೆ ಅಥವಾ ಎದೆ ಹಾಲನ್ನು ಧನಾತ್ಮಕವಾಗಿ ಪರೀಕ್ಷಿಸಿದ ಯಾವುದೇ ಪ್ರಕರಣಗಳಿಲ್ಲ. ಆದರೂ ಸೋಂಕಿನಿಂದ ಗರ್ಭಿಣಿಯರು ಹೆಚ್ಚು ಜಾಗೃತರಾಗಿರುವುದು ಅಗತ್ಯ ಏಕೆಂದರೆ ಇದು ಮಗುವಿನ ಭವಿಷ್ಯದ ಪ್ರಶ್ನೆಯಾಗಿದೆ.

ಗರ್ಭಿಣಿಯವರು ಅನುಸರಿಸಬೇಕಾದ ಪ್ರಮುಖ ಕೋವಿಡ್ ಕ್ರಮಗಳು :

  1. ಸಾಧ್ಯವಾದಷ್ಟು ಮನೆಯಲ್ಲೇ ಸುರಕ್ಷಿತವಾಗಿರಿ. ಇತರರೊಂದಿಗೆ ಸಂಪರ್ಕ್ ಹೊಂದಬೇಡಿ.
  2. ಕನಿಷ್ಠ 1 ಮೀಟರ್ ಅಂತರವನ್ನು ಕಾಪಾಡಿಕೊಳ್ಳಿ
  3. ಆಗಾಗ ಕೈಗಳನ್ನು ಸೋಪಿನಿಂದ ತೊಳೆಯಿರಿ
  4. ಕಣ್ಣು, ಮೂಗು ಪದೇ ಪದೇ ಸ್ಪರ್ಶಿಸುವುದನ್ನು ಕಡಿಮೆ ಮಾಡಿ. ಕಣ್ಣು, ಮೂಗು, ಬಾಯಿಯನ್ನು ಸ್ಪರ್ಶಸುವಾಗ ಶುಭ್ರ ಕರವಸ್ತ್ರವನ್ನು ಬಳಸುವುದು ಉತ್ತಮ .

ಇನ್ನು, ಗಮನಾರ್ಹ ವಿಚಾರವೆಂದರೆ 2020ರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚು ಗರ್ಭಿಣಿಯರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿತ್ತು. ಆದರೆ ಹಿಂದಿನ ವರ್ಷಗಳಿಗೆ ಹೋಲಿಸಿದರೇ ಈ ವರ್ಷ ಜನವರಿ ತಿಂಗಳಿನಿಂದ ಇಲ್ಲಿವರಗೆ ದೇಶದಾದ್ಯಂತ ಗರ್ಭಿಣಿಯರ ಸಂಖ್ಯೆಯಲ್ಲಿ ಶೇಕಡಾ 10ರಿಂದ 20ರಷ್ಟು ಹೆಚ್ಚಳವಾಗಿದೆ. ಐವಿಎಫ್ ಅಥವಾ ಕೃತಕ ಗರ್ಭಧಾರಣೆಯ ಪ್ರಮಾಣದಲ್ಲಿ ಮಾತ್ರ ಶೇಕಡಾ 80ರಿಂದ 90ರಷ್ಟು ಇಳಿಕೆಯಾಗಿದೆ, ನೈಸರ್ಗಿಕ ಗರ್ಭಧಾರಣೆ ಪ್ರಮಾಣದಲ್ಲಿ ಏರಿಕೆಯಾಗಿದೆ.

ಓದಿ : 2020-21ನೇ ಹಣಕಾಸು ವರ್ಷದಲ್ಲಿ ಚಿನ್ನದ ಆಮದು ಶೇ. 22.58 ಏರಿಕೆ..!

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.