ಶಿರ್ವ ಗ್ರಾ.ಪಂ.ಅಧ್ಯಕ್ಷ ಚುನಾವಣೆ: ಅಧ್ಯಕ್ಷ ಗಾದಿ ಕಾಂಗ್ರೆಸ್ ತೆಕ್ಕೆಗೆ    

Team Udayavani, Apr 21, 2021, 2:43 PM IST

ಶಿರ್ವ ಗ್ರಾ.ಪಂ.ಅಧ್ಯಕ್ಷ ಚುನಾವಣೆ: ಅಧ್ಯಕ್ಷ ಗಾದಿ ಕಾಂಗ್ರೆಸ್ ತೆಕ್ಕೆಗೆ    

ಶಿರ್ವ : ಫೆ. 15 ರಂದು ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಬಿಜೆಪಿ ಬೆಂಬಲಿತ ಗ್ರೆಗೋರಿ ಕೊನ್ರಾಡ್ ಕ್ಯಾಸ್ತಲಿನೋ  ಅವರ ನಿಧನದಿಂದ ತೆರವಾಗಿದ್ದ ಶಿರ್ವ ಗ್ರಾ.ಪಂ. ಅಧ್ಯಕ್ಷ ಗಾದಿಗೆ ಚುನಾವಣೆ ನಡೆದು ಅಧ್ಯಕ್ಷ ಗಾದಿ ಕಾಂಗ್ರೆಸ್ ಪಾಲಾಗಿದೆ.

ಕಾಂಗ್ರೆಸ್ ಬೆಂಬಲಿತ ಕೆ.ಆರ್.ಪಾಟ್ಕರ್  ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.  ಅಧ್ಯಕ್ಷ ಗಾದಿಗಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ. ಆರ್ ಪಾಟ್ಕರ್  ಮತ್ತು ಬಿಜೆಪಿ ಬೆಂಬಲಿತ ಪ್ರವೀಣ್ ಸಾಲ್ಯಾನ್  ನಾಮಪತ್ರ ಸಲ್ಲಿಸಿದ್ದರು. 18-16 ಮತಗಳ ಅಂತರದಿಂದ ಪಾಟ್ಕರ್ ಜಯಶಾಲಿಯಾಗಿದ್ದಾರೆ. ಅಂದು ಕಾಂಗ್ರೆಸ್ ಬೆಂಬಲಿತ   19 ಸದಸ್ಯರಿದ್ದರೂ ಅನಿರೀಕ್ಷಿತ ಬೆಳವಣಿಗೆಯಲ್ಲಿ ಬಿಜೆಪಿ ಬೆಂಬಲಿತರು ಅಧ್ಯಕ್ಷ ರಾಗಿ  ಆಯ್ಕೆಯಾಗಿದ್ದರು.  ಕಳೆದ ಅವಧಿಯಲ್ಲಿಯೂ  ಕಾಂಗ್ರೆಸ್ ಗೆ ಬಹುಮತವಿದ್ದರೂ ಬಿಜೆಪಿ ಬೆಂಬಲಿತರು ಅಧ್ಯಕ್ಷ ರಾಗಿ ಆಯ್ಕೆ ಯಾಗಿದ್ದರು.

ಇದನ್ನೂ ಓದಿ : ಬೀದರ್: ಬೆಡ್ ಕೊರತೆ ಫುಟ್ ಪಾತ್ ನಲ್ಲೇ ನರಳಾಡಿದ ರೋಗಿಗಳು

ಫೆಬ್ರವರಿಯಲ್ಲಿ ಅಧ್ಯಕ್ಷ ರ ಚುನಾವಣೆ ಗೆ ಮೊದಲು ಬಿಜೆಪಿ ಪ್ರಮುಖರ ಸಮ್ಮುಖದಲ್ಲಿ ದಿ.ಕೊನ್ರಾಡ್ ಕ್ಯಾಸ್ತಲಿನೋ ಮತ್ತು 3 ಸದಸ್ಯರು ಹಾಗೂ ಇತರೆ ಬೆಂಬಗಲಿಗರೊಂದಿಗೆ ಅಧಿಕೃತ ವಾಗಿ ಬಿಜೆಪಿಗೆ ಸೇರ್ಪಡೆ ಗೊಂಡಿದ್ದು ಅಧ್ಯಕ್ಷ ಗಾದಿ ಬಿಜೆಪಿ ಪಾಲಾಗಿತ್ತು.  ಮಾ.29 ರಂದು ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಶ್ರೀನಿವಾಸ ಶೆಣೈ ಸದಸ್ಯ ರಾಗಿ ಆಯ್ಕೆ ಯಾಗಿದ್ದರು.

ಟಾಪ್ ನ್ಯೂಸ್

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.