ಕಾರ್ಮಿಕರಿಗೆ ಪರಿಹಾರಧನ ವಿತರಿಸಿ

Team Udayavani, Apr 21, 2021, 5:06 PM IST

21-16

ಚಿತ್ರದುರ್ಗ: ಕೋವಿಡ್‌ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿ ಬಾಕಿ ಇರುವ ಒಂದು ಲಕ್ಷ ಕಾರ್ಮಿಕರಿಗೆ ಕೂಡಲೇ 5 ಸಾವಿರ ರೂ.ಗಳನ್ನು ಬ್ಯಾಂಕ್‌ ಖಾತೆಗೆ ಜಮಾ ಮಾಡಬೇಕು ಎಂದು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಈ ಹಿಂದೆ ಕಾರ್ಮಿಕರ ಮಕ್ಕಳ ಮದುವೆಗೆ ಧನಸಹಾಯ ನೀಡಿದ 25 ಸಾವಿರ ರೂ.ಗಳ ಬಾಂಡ್‌ ಎರಡು ವರ್ಷ ಕಳೆದರೂ ಇನ್ನು ನೀಡಿಲ್ಲ. ಈಗ ಮದುವೆ ಬಾಂಡ್‌ ರದ್ದಾಗಿರುವುದರಿಂದ ಬಾಕಿ ಉಳಿದಿರುವ ಎಲ್ಲಾ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಪೂರ್ತಿ ಹಣ ಜಮಾ ಮಾಡಬೇಕು. ಈಗ ನೀಡಲಾಗುತ್ತಿರುವ ಮದುವೆ ಧನ ಸಹಾಯ ಐವತ್ತು ಸಾವಿರ ರೂ. ಗಳು ಖಾತೆಗೆ ಜಮಾ ಆಗಬೇಕೆಂದು ಒತ್ತಾಯಿಸಿದರು.

ಕಾರ್ಮಿಕರ ಮರಣ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಇರುವ ಆರು ತಿಂಗಳ ಕಾಲಮಿತಿಯನ್ನು ಕನಿಷ್ಟ ಒಂದು ತಿಂಗಳಿಗೆ ಏರಿಸಬೇಕು. ನೋಂದಣಿ ಮತ್ತು ನವೀಕರಣ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಲ್ಲಿಸಲಾದ ಮದುವೆ, ಮರಣ, ವೈದ್ಯಕೀಯ ಮತ್ತು ವಿದ್ಯಾರ್ಥಿ ವೇತನ ಅರ್ಜಿಗಳಲ್ಲಿ 2017 ರಿಂದ ಬಾಕಿಯಿರುವ ಸಂಬಂಧ ಸಾಕಷ್ಟು ಮನವಿಗಳನ್ನು ಸಲ್ಲಿಸಿದ್ದರೂ ಇತ್ಯರ್ಥವಾಗಿಲ್ಲ. ಈ ಸಂಬಂಧ ವಿಶೇಷ ಅಭಿಯಾನ ನಡೆಸಿ ಇತ್ಯರ್ಥಪಡಿಸಿರುವುದು ಸ್ವಾಗತಾರ್ಹ.

ಆದರೆ ವಿಲೇವಾರಿ ಆಗಿದ್ದಾವೆಂದು ಹೇಳಲಾದ ಅರ್ಜಿಗಳಿಗೆ ಬ್ಯಾಂಕ್‌ನಿಂದ ಹಣ ವರ್ಗಾವಣೆ ಆಗುತ್ತಿಲ್ಲ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು. ಸೌಲಭ್ಯಗಳಿಗೆ ಸಲ್ಲಿಸಲಾದ ಅರ್ಜಿಗಳು ತಿರಸ್ಕೃತಗೊಂಡಾಗ ಅವುಗಳನ್ನು ಪುನರ್‌ ಸಲ್ಲಿಸಲು ಮೇಲ್ಮನವಿ ಸಮಿತಿಗಳನ್ನು ರಚಿಸುವ ಕುರಿತು ಮಂಡಳಿ ಸಭೆಯಲ್ಲಿ ತೀರ್ಮಾನವಾಗಿದೆ. ಇದು ತುರ್ತಾಗಿ ಜಾರಿಯಾಗಬೇಕು ಎಂದರು.

ಸಿಐಟಿಯು ಜಿಲ್ಲಾ ಸಹ ಸಂಚಾಲಕ ಸಿ.ಕೆ. ಗೌಸ್‌ಪೀರ್‌, ಬಿ.ಸಿ.ನಾಗರಾಜಚಾರಿ, ಸಣ್ಣಮ್ಮ ಮತ್ತಿತರರು ಇದ್ದರು.¬

ಟಾಪ್ ನ್ಯೂಸ್

ಪಕ್ಷ ವಿರೋಧಿ ಚಟುವಟಿಕೆ: 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

3-uppunda

Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

2-shivamogga

Shivamogga: ಸಮಾಜ ಕಲ್ಯಾಣ ಇಲಾಖೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಆರಗ

17

Road Mishap: ಅಮೆರಿಕದಲ್ಲಿ ರಸ್ತೆ ಅಪಘಾತ; ತೆಲಂಗಾಣ ಮೂಲದ ಯುವತಿ ಸ್ಥಳದಲ್ಲೇ ಸಾವು

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

1-kalburgi

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ;ನಾಗೇಂದ್ರ ವಜಾಕ್ಕೆ ಬಿಜೆಪಿ ಆಗ್ರಹ

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

2-holalkere

Holalkere: ರೈಲಿನಿಂದ ಕೆಳಗೆ ಬಿದ್ದು ಮಹಿಳೆ ಸಾವು

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ಪಕ್ಷ ವಿರೋಧಿ ಚಟುವಟಿಕೆ: 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

3-uppunda

Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

18

ಅಪರಾಧ ಪ್ರಕರಣ ಬೇಧಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಪಾತ್ರ ಪ್ರಮುಖ: ಡಾ.ವಿನೋದ್ ನಾಯಕ

2-shivamogga

Shivamogga: ಸಮಾಜ ಕಲ್ಯಾಣ ಇಲಾಖೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಆರಗ

17

Road Mishap: ಅಮೆರಿಕದಲ್ಲಿ ರಸ್ತೆ ಅಪಘಾತ; ತೆಲಂಗಾಣ ಮೂಲದ ಯುವತಿ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.