ಐಪಿಎಲ್‌ ಬೆಟ್ಟಿಂಗ್‌; ಐವರ ಬಂಧನ

Team Udayavani, Apr 21, 2021, 6:44 PM IST

gfee

ಹುಬ್ಬಳ್ಳಿ: ಐಪಿಎಲ್‌ ಕ್ರಿಕೆಟ್‌ ಪಂದ್ಯಾವಳಿ ವೇಳೆ ಸೋಮವಾರ ದಾಜಿಬಾನಪೇಟೆ ಹಾಗೂ ಗೋಕುಲ ರಸ್ತೆಯ ಹೊಸ ಬಸ್‌ ನಿಲ್ದಾಣ ಎದುರು ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಐವರನ್ನು ಪೊಲೀಸರು ಬಂಧಿಸಿ, ಅವರಿಂದ 22,630 ನಗದು, ನಾಲ್ಕು ಮೊಬೈಲ್‌ ವಶಪಡಿಸಿಕೊಂಡಿದ್ದಾರೆ.

ಚೆನ್ನೈ ಮತ್ತು ರಾಜಸ್ಥಾನ ತಂಡಗಳ ನಡುವೆ ನಡೆಯುತ್ತಿದ್ದ ಕ್ರಿಕೆಟ್‌ ಪಂದ್ಯದ ವೇಳೆ ದಾಜಿಬಾನಪೇಟೆ ಬಳಿ ಬೆಟ್ಟಿಂಗ್‌ ಆಡುತ್ತಿದ್ದ ಹಳೇಹುಬ್ಬಳ್ಳಿಯ ಸದಾಶಿವ ಹುಚ್ಚೇಶ್ವರಮಠ, ನಜೀರಅಹ್ಮದ ನದಾಫ, ನೂರಅಹ್ಮದ್‌ ದೊಖಾವಾಲೆ ಎಂಬುವರನ್ನು ಉಪನಗರ ಪೊಲೀಸರು ಬಂಧಿಸಿ, ಅವರಿಂದ 15,090 ನಗದು, ಎರಡು ಮೊಬೈಲ್‌ ವಶಪಡಿಸಿಕೊಂಡಿದ್ದಾರೆ.

ಅದೇ ರೀತಿ ಹೊಸ ಬಸ್‌ ನಿಲ್ದಾಣದ ಯಾತ್ರಿ ಬಾರ್‌ ಬಳಿ ಬೆಟ್ಟಿಂಗ್‌ ನಡೆಸುತ್ತಿದ್ದ ಮಹೇಂದ್ರ ಜಿತ್ತೂರಿ, ರಾಜೇಂದ್ರ ಗುಡಿ ಎಂಬುವರನ್ನು ಗೋಕುಲ ರಸ್ತೆ ಪೊಲೀಸರು ಬಂ ಧಿಸಿ, ಅವರಿಂದ 7,540ರೂ. ಮತ್ತು ಎರಡು ಮೊಬೈಲ್‌ ವಶಪಡಿಸಿಕೊಂಡಿದ್ದಾರೆ. ಉಪನಗರ ಮತ್ತು ಗೋಕುಲ ರಸ್ತೆ ಠಾಣೆಯಲ್ಲಿ ಪ್ರತ್ಯೇಕವಾಗಿ ಪ್ರಕರಣಗಳು ದಾಖಲಾಗಿವೆ.

ಟಾಪ್ ನ್ಯೂಸ್

ಪಕ್ಷ ವಿರೋಧಿ ಚಟುವಟಿಕೆ: 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

3-uppunda

Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

2-shivamogga

Shivamogga: ಸಮಾಜ ಕಲ್ಯಾಣ ಇಲಾಖೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಆರಗ

17

Road Mishap: ಅಮೆರಿಕದಲ್ಲಿ ರಸ್ತೆ ಅಪಘಾತ; ತೆಲಂಗಾಣ ಮೂಲದ ಯುವತಿ ಸ್ಥಳದಲ್ಲೇ ಸಾವು

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

1-kalburgi

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ;ನಾಗೇಂದ್ರ ವಜಾಕ್ಕೆ ಬಿಜೆಪಿ ಆಗ್ರಹ

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kmc

KMC ಸಂತಾನೋತ್ಪತ್ತಿ ಔಷಧ,ಶಸ್ತ್ರಚಿಕಿತ್ಸೆ ವಿಭಾಗ: ಐವಿಎಫ್, ಫರ್ಟಿಲಿಟಿ ಕೇಂದ್ರಗಳಲ್ಲಿ ಒಂದು

ಪಕ್ಷ ವಿರೋಧಿ ಚಟುವಟಿಕೆ: 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

3-uppunda

Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

2-shivamogga

Shivamogga: ಸಮಾಜ ಕಲ್ಯಾಣ ಇಲಾಖೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಆರಗ

1-kalburgi

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ;ನಾಗೇಂದ್ರ ವಜಾಕ್ಕೆ ಬಿಜೆಪಿ ಆಗ್ರಹ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

4-kmc

KMC ಸಂತಾನೋತ್ಪತ್ತಿ ಔಷಧ,ಶಸ್ತ್ರಚಿಕಿತ್ಸೆ ವಿಭಾಗ: ಐವಿಎಫ್, ಫರ್ಟಿಲಿಟಿ ಕೇಂದ್ರಗಳಲ್ಲಿ ಒಂದು

ಪಕ್ಷ ವಿರೋಧಿ ಚಟುವಟಿಕೆ: 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

3-uppunda

Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

18

ಅಪರಾಧ ಪ್ರಕರಣ ಬೇಧಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಪಾತ್ರ ಪ್ರಮುಖ: ಡಾ.ವಿನೋದ್ ನಾಯಕ

2-shivamogga

Shivamogga: ಸಮಾಜ ಕಲ್ಯಾಣ ಇಲಾಖೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಆರಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.