ದೆಹಲಿಯಲ್ಲಿ ಮರಣ ಮೃದಂಗ ಭಾರಿಸಿದ ಕೋವಿಡ್ : ಒಂದೇ ದಿನ 348 ಸಾವು!

Team Udayavani, Apr 24, 2021, 8:26 AM IST

‍‍ಸದಗಸಗ್

ನವದೆಹಲಿ : ದೇಶಾದ್ಯಂತ ಕೋವಿಡ್ ಸೋಂಕು ಅಟ್ಟಹಾಸ ಮೆರೆಯುತ್ತಿದ್ದು ಲಕ್ಷಾಂತರ ಜನ ಒಂದೇ ದಿನಕ್ಕೆ ಪ್ರಾಣ ಬಿಡುತ್ತಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಂತು ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತು ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕೂಡ ಜಾಸ್ತಿಯಾಗುತ್ತಿದೆ. ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ (ಶುಕ್ರವಾರ) ಬರೋಬ್ಬರಿ 348 ಜನ ಕೋವಿಡ್ ಸೋಂಕಿನಿಂದಲೇ ಸಾವನ್ನಪ್ಪಿದ್ದಾರೆ. ಅಲ್ಲದೆ 24331 ಜನರಿಗೆ ಸೋಂಕು ತಗುಲಿದೆ.

ಇಲ್ಲಿಯವರೆಗೆ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಇಷ್ಟೊಂದು ಪ್ರಕರಣಗಳು ಬೆಳಕಿಗೆ ಬಂದಿರುವುದು. ಸದ್ಯ 92000 ಸಕ್ರೀಯ ಪ್ರಕರಣಗಳು ಇವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ ಗುರುವಾರ 306, ಬುಧವಾರ 277, ಮಂಗಳವಾರ 240, ಹಾಗೂ ಸೋಮವಾರ 167 ಸಾವಿನ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ನೋಡುತ್ತಾ ಹೋದ್ರೆ ದಿನದಿಂದ ದಿನಕ್ಕೆ ದೆಹಲಿಯಲ್ಲಿ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರುತ್ತಲೇ ಇದೆ.

ದೆಹಲಿಯಲ್ಲಿ ಅದೆಷ್ಟೋ ಆಸ್ಪತ್ರೆಗಳು ಆಕ್ಸಿಜನ್ ಇಲ್ಲದೆ ಮತ್ತು ಬೆಡ್ ಗಳಿಲ್ಲ ಕಾರ್ಯ ನಿರ್ವಹಿಸುತ್ತಿವೆ ಎಂದು ಅಲ್ಲಿನ ವೈದ್ಯರು ಆರೋಪ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

3-uv-fusion

UV Fusion: ನಿಷ್ಕಲ್ಮಶ ಮನ ನಮ್ಮದಾಗಲಿ

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

2-uv-fusion

UV Fusion: ಆರಾಮಕ್ಕಿರಲಿ  ವಿರಾಮ…

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.