ಆಕ್ಸಿಜನ್ ಕೊರತೆ ನೀಗಿಸಲು 10, 20 ಎಮ್ ಟಿ  ಕ್ರಯೋಜೆನಿಕ್ ಟ್ಯಾಂಕರ್‌ ಗಳ ಆಮದು : ಕೇಂದ್ರ

Team Udayavani, Apr 27, 2021, 1:17 PM IST

Imported 20 cryogenic tankers of 10, 20 MT, allocated them to states: Centre on oxygen shortage

ನವ ದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವುದು ಒಂದೆಡೆಯಾದರೇ,  ಆಮ್ಲಜನಕದ ಕೊರತೆ ಮತ್ತೊಂದೆಡೆ. ಆಮ್ಲಜನಕದ ಕೊರತೆಯ ವಿಚಾರವಾಗಿ ದೊಡ್ಡ ಪ್ರಮಾಣದಲ್ಲಿ ಆರೋಪಗಳು ಕೇಳಿಬರುತ್ತಿರುವ ಬೆನ್ನಿಗೆ ಆಮ್ಲಜನಕದ ಕೊರತೆಯನ್ನು ನೀಗಿಸಲು ಕೇಂದ್ರ ಸರ್ಕಾರ 10 ಎಮ್ ಟಿ ಮತ್ತು 20 ಎಮ್ ಟಿ ಸಾಮರ್ಥ್ಯದ 20 ಕ್ರಯೋಜೆನಿಕ್ ಟ್ಯಾಂಕರ್‌ ಗಳನ್ನು ಆಮದು ಮಾಡಿಕೊಂಡು ರಾಜ್ಯಗಳಿಗೆ ಹಂಚಿಕೆ ಮಾಡಲು ಮುಂದಾಗಿದೆ.

ಓದಿ : ಯಾರೂ ಹಸಿವಿನಿಂದ ಇರಲು ಬಿಡುವುದಿಲ್ಲ: ಸಚಿವ ಸೋಮಣ್ಣ

ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ ಮತ್ತು ಗುಜರಾತ್ ತಲಾ ಎರಡು 20ಎಮ್ ಟಿ ಕ್ರಯೋಜೆನಿಕ್ ಟ್ಯಾಂಕರ್‌ ಗಳನ್ನು ಪಡೆಯಲಿದ್ದು, ಉತ್ತರ ಪ್ರದೇಶಕ್ಕೆ ಮೂರು, ರಾಜಸ್ಥಾನಕ್ಕೆ ನಾಲ್ಕು, ದೆಹಲಿಗೆ ಮೂರು ಮತ್ತು ಗುಜರಾತ್ ಗೆ ಎರಡು 10 ಎಮ್ ಟಿ ಕ್ರಯೋಜೆನಿಕ್ ಟ್ಯಾಂಕರ್‌ ಗಳನ್ನು ಪೂರೈಕೆಯಾಗಲಿವೆ ಎಂದು ವರದಿಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯ, “ಉತ್ಪಾದನಾ ಘಟಕದಿಂದ ವಿವಿಧ ರಾಜ್ಯಗಳಿಗೆ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್  (ಎಲ್‌ಎಂಒ) ಮ್ಯಾಪಿಂಗ್ ಕ್ರಿಯಾತ್ಮಕ ಪ್ರಕ್ರಿಯೆ ಮತ್ತು ಕ್ರಯೋಜೆನಿಕ್ ಟ್ಯಾಂಕರ್‌ ಗಳ ಮೂಲಕ ವೈದ್ಯಕೀಯ ಆಮ್ಲಜನಕದ ಸಾಗಣೆಯು ದೇಶದ ಪೂರ್ವ ಭಾಗದಿಂದ ಇತರ ಭಾಗಗಳಿಗೆ ಹಂತ ಹಂತವಾಗಿ ಲಭ್ಯವಾಗುವಂತೆ ಮಾಡಲು ಸರ್ಜಾರ ಮುಂದಾಗಿದೆ. ಆಮ್ಲಜನಕದ ಲಭ್ಯತೆಯನ್ನು ಹೆಚ್ಚಿಸಲು 20 ಎಮ್ ಟಿ ಮತ್ತು 10 ಎಮ್ ಟಿ ಸಾಮರ್ಥ್ಯದ ಟ್ಯಾಂಕರ್ ಗಳನ್ನು ಆಮದು ಮಾಡಿಕೊಳ್ಳಲಾಗಿದೆ ”ಎಂದು ಹೇಳಿದೆ.

ಇನ್ನು, ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ,ಕಳೆದ ಇಪ್ಪತ್ತ ನಾಲ್ಕು ಗಂಟೆಯೊಳಗೆ ದೇಶದಲ್ಲಿ 3,23,144 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.  ಈ ಮೂಲಕ ದೇಶದಲ್ಲಿ ಒಟ್ಟು ಕೋವಿಡ್ -19 ಪ್ರಕರಣಗಳು 1.76 ಕೋಟಿಗೆ (1,76,36,307) ಏರಿಕೆಯಾಗಿದ್ದು, ಅದರಲ್ಲಿ 28.82 ಲಕ್ಷ (28,82,204) ಸಕ್ರಿಯ ಪ್ರಕರಣಗಳಾಗಿವೆ.

ದೇಶದಲ್ಲಿ ಈವರೆಗೆ 1.97 ಲಕ್ಷ (1,97,894) ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.  ಕಳೆದ 24 ಗಂಟೆಗಳಲ್ಲಿ 2,51,827 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 1.45 ಕೋಟಿಗೆ (1,45,56,209) ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಓದಿ : ಮಾಲ್ಡೀವ್ಸ್ ಗೆ ಭಾರತೀಯರ ನಿಷೇಧ : ಟ್ರೋಲ್ ಆಗ್ತಾ ಇದ್ದಾರೆ ಬಾಲಿವುಡ್ ತಾರೆಯರು..!

ಟಾಪ್ ನ್ಯೂಸ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.