ಸೈಯದ್ ಇಸಾಕ್ ಗ್ರಂಥಾಲಯಕ್ಕೆ 8243 ಪುಸ್ತಕಗಳ ದಾನ: ಸುರೇಶ್ ಕುಮಾರ್
Team Udayavani, Apr 27, 2021, 1:34 PM IST
ಬೆಂಗಳೂರು: ದುಷ್ಕರ್ಮಿಗಳ ಕೃತ್ಯಕ್ಕೆ ಬಲಿಯಾದ ಮೈಸೂರಿನ ಕನ್ನಡ ಪುಸ್ತಕ ಪ್ರೇಮಿ ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ 8243 ಪುಸ್ತಕಗಳನ್ನು ದಾನ ರೂಪದಲ್ಲಿ ಒದಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ದುಷ್ಕರ್ಮಿಗಳ ಕೃತ್ಯಕ್ಕೆ ಗ್ರಂಥಾಲಯ ಬಲಿಯಾದ ಸುದ್ದಿ ತಿಳಿದ ತಕ್ಷಣವೇ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕರಿಗೆ ಇಲಾಖೆಯಿಂದ ಪುಸ್ತಕಗಳನ್ನು ಒದಗಿಸಲು ಸೂಚಿಸಲಾಗಿತ್ತು. ಹಾಗೆಯೇ ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ನೆರವು ಒದಗಿಸುವಂತೆ ಕೋಲ್ಕತಾದ ರಾಜಾರಾಂ ಮೋಹನರಾಯ್ ಗ್ರಂಥಾಲಯ ಪ್ರತಿಷ್ಠಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ:
ಇದನ್ನೂ ಓದಿ:ಕೋವಿಡ್ ಎದುರಿಸಿದ ನಂತರ ವೈಫಲ್ಯಗಳನ್ನು ಬೊಟ್ಟು ಮಾಡಿ ತೋರಿಸಲಿ: ಸಿ.ಟಿ.ರವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್