ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಕೋವಿಡ್ ಗೆ ಬಲಿ


Team Udayavani, Apr 28, 2021, 8:16 AM IST

ಮನಹಗ್ದ್

ಚಾಮರಾಜನಗರ : ಕೋವಿಡ್-19 ಸೋಂಕಿನಿಂದ ಜಿಲ್ಲೆಯ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯ ಮುಖ್ಯ  ವೈದ್ಯಕೀಯ ಅಧಿಕಾರಿ (ಸಿಎಂಓ) ಡಾ‌. ಜಿ ಎನ್ ಗಣೇಶ್ ಕುಮಾರ್ ಮೃತ ಪಟ್ಟಿದ್ದಾರೆ.

ಅವರಿಗೆ 59 ವರ್ಷ ವಯಸ್ಸಾಗಿತ್ತು. ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಗಣೇಶ್ ಕುಮಾರ್ ಅವರಿಗೆ ಶುಕ್ರವಾರ ಸೋಂಕು ದೃಢಪಟ್ಟಿತ್ತು. ಮೈಸೂರಿನ ಅವರ ನಿವಾಸದಲ್ಲಿ ಹೋಂ ಐಸೋಲೇಷನ್ ಆಗಿದ್ದರು. ಕಳೆದ ಸೋಮವಾರ ಅವರ ಆರೋಗ್ಯ ಪರಿಸ್ಥಿತಿ ವಿಷಮಿಸಿದ್ದರಿಂದ ಮೈಸೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಮಂಗಳವಾರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.ಮೃತರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ. ಗಣೇಶ್ ಕುಮಾರ್ ಅವರು ಮೂಲತಃ ಚಾಮರಾಜನಗರ ಪಟ್ಟಣದ ಮೇಗಲ ನಾಯಕರ ಬೀದಿಯ ನಿವಾಸಿಯಾಗಿದ್ದರು. ಪ್ರಸ್ತುತ‌ ಮೈಸೂರಿನಲ್ಲಿ ನೆಲೆಸಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.