ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ‘ಭರಾಟೆ’ ಬೆಡಗಿ ಶ್ರೀಲೀಲಾ
Team Udayavani, Apr 28, 2021, 1:03 PM IST
ಕನ್ನಡದ ಭರಾಟೆ, ಕಿಸ್ ಸಿನಿಮಾಗಳ ಮೂಲಕ ಸಿನಿ ರಸಿಕರ ಮನ ಕದ್ದಿರುವ ನಟಿ ಶ್ರೀಲೀಲಾ ಇದೀಗ ತೆಲುಗು ಚಿತ್ರರಂಗಕ್ಕೆ ಹಾರಿದ್ದಾರೆ. ನಟ ಶ್ರೀಕಾಂತ್ ಅಭಿನಯದ ‘ಪೆಳ್ಳಿ ಸಂದಡಿ’ ಸಿನಿಮಾದ ಸೀಕ್ವೆಲ್ ಶೂಟ್ ಈಗಾಗಲೇ ಕಂಪ್ಲೀಟ್ ಆಗಿದೆ. ಈ ಚಿತ್ರದಲ್ಲಿ ಶ್ರೀಲೀಲಾ ಕೂಡ ಬಣ್ಣ ಹಚ್ಚುತ್ತಿದ್ದಾರೆ. ಈ ಮೂಲಕ ಶ್ರೀಲೀಲಾ ತೆಲುಗು ಇಂಡಸ್ಟ್ರಿಗೆ ಪಾದ ಬೆಳೆಸಿದ್ದಾರೆ.
ಪೆಳ್ಳಿ ಸಂದಡಿ ಚಿತ್ರದ ಮೊದಲ ಲಿರಿಕಲ್ ಹಾಡು ಬಿಡುಗಡೆಯಾಗಿದ್ದು, ಶ್ರೀಲೀಲಾ ಸಖತ್ ಖುಷಿ ನೀಡಿದೆ. ಪೆಳ್ಳಿ ಸಂದಡಿ 2 ಚಿತ್ರಕ್ಕೆ ಗೌರಿ ರೋನಂಕಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಎಂ.ಎಂ ಕೀರವಾನಿ ಸಂಗೀತ ನೀಡಿದ್ದು, ಸದ್ಯ ಬಿಡುಗಡೆಯಾದ ಲಿರಿಕಲ್ ಹಾಡಿಗೆ ಹರಿ ಚರಣ್ ಹಾಗೂ ಶ್ವೇತ ಪಂಡಿತ್ ದನಿಯಾಗಿದ್ದಾರೆ.
ನಟ ಶ್ರೀಕಾಂತ್ ಪುತ್ರ ರೋಷನ್ ಶ್ರೀಲೀಲಾ ಅವರಿಗೆ ಜೋಡಿಯಾಗುವ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ನಟಿ ಶ್ರೀಲೀಲಾ ಹಾಗೂ ಧನ್ವೀರ್ ಅಭಿನಯದ ‘ಬೈ ಟು ಲವ್’ ಸಿನಿಮಾ ಮುಗಿದಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ