ಸಾಮಾಜಿಕ ಜಾಲತಾಣದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಕುರಿತು ಅವಹೇಳನಕಾರಿ ವಿಡಿಯೋ : ಕೇಸು ದಾಖಲು
Team Udayavani, Apr 28, 2021, 5:59 PM IST
ಬಂಟ್ವಾಳ : ಸಾಮಾಜಿಕ ಜಾಲತಾಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ ಭಟ್ರವರ ಕುರಿತು ಅವಹೇಳನಕಾರಿ ವಿಡಿಯೋವೊಂದನ್ನು ಸೃಷ್ಟಿಸಿ ಕಿಡಿಗೇಡಿಗಳು ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಕುರಿತು ಬಜರಂಗ ದಳದ ಜಿಲ್ಲಾ ಸಹ ಸಂಚಾಲಕ ಗುರುರಾಜ್ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ.
ಯಾವುದೋ ಆ್ಯಪ್ನ ಸಹಾಯದಿಂದ ಹಿಂದಿ ಹಾಡಿಗೆ ಅವರ ಮುಖದ ಮೂಲಕ ಅಭಿನಯ ಮಾಡುವ ರೀತಿಯಲ್ಲಿ ವಿಡಿಯೋದಲ್ಲಿ ಚಿತ್ರಿಸಲಾಗಿದೆ.
ಇದನ್ನೂ ಓದಿ :ಪೆರ್ಡೂರು ಮೇಳದ ಖ್ಯಾತ ಯಕ್ಷಗಾನ ಕಲಾವಿದ ಕಡಬಾಳ ಉದಯ ಹೆಗಡೆ ನಾಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ