ಕಾಳ್ಗಿಚ್ಚಿನಂತೆ ಹಬ್ಬಿದ ಕೋವಿಡ್ : ರಾಜ್ಯದಲ್ಲಿಂದು 39047 ಪ್ರಕರಣಗಳು ಪತ್ತೆ

Team Udayavani, Apr 28, 2021, 7:03 PM IST

ujtyuy

ಬೆಂಗಳೂರು: ರಾಜ್ಯದಲ್ಲಿಂದು ಮಹಾಮಾರಿ ಕೋವಿಡ್ ಸೋಂಕುಗಳ ಪ್ರಕರಣದಲ್ಲಿ ಮಹಾಸ್ಪೋಟವಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 39047 ಪ್ರಕರಣಗಳು ಪತ್ತೆಯಾಗಿವೆ.

ಇಂದು ಸಂಜೆ (ಏಪ್ರಿಲ್,28 ಬುಧವಾರ) ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳನ್ವಯ ದಿನಾಂಕ:27.04.2021, 00:00 ರಿಂದ 23:59ರವರೆಗಿನ ಅವಧಿಯಲ್ಲಿ ರಾಜ್ಯದಲ್ಲಿ 39047 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದೇ ಅವಧಿಯಲ್ಲಿ ಕೋವಿಡ್‍ನಿಂದ 229 ಜನರು ಸಾವನ್ನಪ್ಪಿದ್ದಾರೆ.

ಇಂದು 11833 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 328884ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಂಬರ್ ಒನ್ :

ಈ ದಿನವೂ ಕೂಡ ಸಿಲಿಕಾನ್ ಸಿಟಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 22596 ಹೊಸ ಪ್ರಕರಣಗಳು ಬೆಂಗಳೂರು ನಗರದಲ್ಲಿ ಪತ್ತೆಯಾಗಿವೆ. ಇದೇ ಅವಧಿಯಲ್ಲಿ 137 ಜನರು ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :

ಬಾಗಲಕೋಟೆ-333, ಬಳ್ಳಾರಿ-1106,ಬೆಳಗಾವಿ-360, ಬೆಂಗಳೂರು ಗ್ರಾಮಾಂತರ-732 , ಬೆಂಗಳೂರು ನಗರ-22596, ಬೀದರ್-269, ಚಾಮರಾಜನಗರ-424,ಚಿಕ್ಕಬಳ್ಳಾಪುರ-683, ಚಿಕ್ಕಮಗಳೂರು-297, ಚಿತ್ರದುರ್ಗ-110,ದಕ್ಷಿಣ ಕನ್ನಡ-664, ದಾವಣಗೆರೆ-196,ಧಾರವಾಡ-654, ಗದಗ-129, ಹಾಸನ-1001, ಹಾವೇರಿ-36, ಕಲಬುರಗಿ-901, ಕೊಡಗು-388, ಕೋಲಾರ-1194, ಕೊಪ್ಪಳ-444, ಮಂಡ್ಯ-935, ಮೈಸೂರು-1759, ರಾಯಚೂರು-511,ರಾಮನಗರ-164,ಶಿವಮೊಗ್ಗ-333, ತುಮಕೂರು-1174,ಉಡುಪಿ-664,ಉತ್ತರ ಕನ್ನಡ-301, ವಿಜಯಪುರ-394, ಯಾದಗಿರಿ-295 .

ಟಾಪ್ ನ್ಯೂಸ್

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Rain ದ.ಕ., ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

Rain ದ.ಕ., ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

June. 7, 8ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’

June 7, 8ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’

Nalin Kumar Kateel ಮೈಸೂರು ರೈಲ್ವೇ ವಿಭಾಗಕ್ಕೆ ಮಂಗಳೂರು ಸೇರ್ಪಡೆ ಶೀಘ್ರ

Nalin Kumar Kateel ಮೈಸೂರು ರೈಲ್ವೇ ವಿಭಾಗಕ್ಕೆ ಮಂಗಳೂರು ಸೇರ್ಪಡೆ ಶೀಘ್ರ

kejriwal

AAP ಆರೋಪ; ಸಿಎಂ ಕೇಜ್ರಿಗೆ ಜೈಲಿನಲ್ಲಿ ಕೂಲರ್‌ ನೀಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಲ್ಮೀಕಿ ನಿಗಮದ ಹಗರಣದಲ್ಲಿ ದೊಡ್ಡವರು ಶಾಮೀಲು: ವಿಜಯೇಂದ್ರ ಆರೋಪ

ವಾಲ್ಮೀಕಿ ನಿಗಮದ ಹಗರಣದಲ್ಲಿ ದೊಡ್ಡವರು ಶಾಮೀಲು: ವಿಜಯೇಂದ್ರ ಆರೋಪ

ಮಹಿಳೆಯರಿಂದ ವಿಚಾರಣೆಗೆ ಪ್ರಜ್ವಲ್‌ ಆಕ್ಷೇಪ

ಮಹಿಳೆಯರಿಂದ ವಿಚಾರಣೆಗೆ ಪ್ರಜ್ವಲ್‌ ಆಕ್ಷೇಪ

CM Siddaramaiah ನಾಗೇಂದ್ರ ರಾಜೀನಾಮೆ ಬಗ್ಗೆ ವರದಿ ಬಳಿಕ ನಿರ್ಧಾರ

CM Siddaramaiah ನಾಗೇಂದ್ರ ರಾಜೀನಾಮೆ ಬಗ್ಗೆ ವರದಿ ಬಳಿಕ ನಿರ್ಧಾರ

ಡಿಕೆಶಿ ಕಡೆ ನೋಡದ ಎಚ್‌ಡಿಕೆ; ಸಿದ್ದರಾಮಯ್ಯಗೆ ನಮಸ್ಕರಿಸಿ ತೆರಳಿದ ಎಚ್‌ಡಿಕೆ

ಡಿಕೆಶಿ ಕಡೆ ನೋಡದ ಎಚ್‌ಡಿಕೆ; ಸಿದ್ದರಾಮಯ್ಯಗೆ ನಮಸ್ಕರಿಸಿ ತೆರಳಿದ ಎಚ್‌ಡಿಕೆ

ನಿರೀಕ್ಷಣ ಜಾಮೀನು ಕೋರಿ ಭವಾನಿ ಹೈಕೋರ್ಟ್‌ಗೆ ಅರ್ಜಿ

ನಿರೀಕ್ಷಣ ಜಾಮೀನು ಕೋರಿ ಭವಾನಿ ಹೈಕೋರ್ಟ್‌ಗೆ ಅರ್ಜಿ

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

Amit Shah

FIR ನಿಂದ ಅಮಿತ್‌ ಶಾ ಹೆಸರು ಕೈಬಿಟ್ಟ ಪೊಲೀಸರು

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

NIA (2)

ISIS ಜತೆ ನಂಟು: 17 ಜನರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.