ಕರ್ನಾಟಕ,ದೆಹಲಿ ಸೇರಿ ಹಲವು ರಾಜ್ಯಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆ ಅನುಮಾನ

18ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲು ಸಾಧ್ಯವಾಗುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.

Team Udayavani, Apr 29, 2021, 3:42 PM IST

ಕರ್ನಾಟಕ,ದೆಹಲಿ ಸೇರಿ ಹಲವು ರಾಜ್ಯಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆ ಅನುಮಾನ

ನವದೆಹಲಿ: ದೇಶಾದ್ಯಂತ ಮೇ 1ರಂದು ಮೂರನೇ ಹಂತದ ಲಸಿಕೆ ಅಭಿಯಾನ ನಡೆಯಲು ದಿನಗಣನೆ ಆರಂಭವಾದ ಬೆನ್ನಲ್ಲೇ ಕರ್ನಾಟಕ, ದೆಹಲಿ, ಪಂಜಾಬ್, ರಾಜಸ್ಥಾನ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೋವಿಡ್ ಲಸಿಕೆ ಕೊರತೆಯಿಂದಾಗಿ ಮೇ 1ರಂದು 18ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಿಕೆ ಅನುಮಾನ ಎಂದು ತಿಳಿಸಿವೆ.

ಇದನ್ನೂ ಓದಿ:ಕೋವಿಡ್ ನಿಯಮ ಉಲ್ಲಂಘನೆ : ಖ್ಯಾತ ನಟ ಸೇರಿ 34 ಜನರ ವಿರುದ್ಧ ಪ್ರಕರಣ

ಕರ್ನಾಟಕಕ್ಕೆ 94,47,900 ಡೋಸ್‌ ನೀಡಲಾಗಿದೆ. ಈ ಪೈಕಿ, 91,01,215 ಡೋಸ್‌ ಫಲಾನುಭವಿಗಳಿಗೆ ನೀಡಿದ್ದು, ಇದೀಗ ರಾಜ್ಯದಲ್ಲಿ 3,46,685 ಡೋಸ್‌ ಲಭ್ಯವಿದೆ. ಇದಲ್ಲದೆ ರಾಜ್ಯಕ್ಕೆ 4 ಲಕ್ಷ ಡೋಸ್‌ ಹೆಚ್ಚುವರಿಯಾಗಿ ಲಸಿಕೆ ನೀಡುವುದಾಗಿ ಸಚಿವಾಲಯ ಹೇಳಿದೆ.

ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್‌, ಒಂದು ಕೋಟಿ ಲಸಿಕೆಗೆ ಆದೇಶಿಸಿದ್ದು, ಕಂಪೆನಿಗಳು ಪೂರೈಸಬೇಕು. ಆ ಬಳಿಕ ಲಸಿಕೆ ನೀಡಲು ನಿರ್ಧರಿಸಬಹುದು ಎಂದು ತಿಳಿಸಿದ್ದಾರೆ.

ಮತ್ತೊಂದೆಡೆ ಮಹಾರಾಷ್ಟ್ರ, ರಾಜಸ್ಥಾನ, ಪಂಜಾಬ್ ಮತ್ತು ಛತ್ತೀಸ್ ಗಢ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ 3ನೇ ಹಂತದ ಲಸಿಕೆ ಅಭಿಯಾನದಲ್ಲಿ 18ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲು ಸಾಧ್ಯವಾಗುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.

ಮೇ 15ರ ಮೊದಲು ಕೋವಿಡ್ 19 ಲಸಿಕೆಯ ಡೋಸ್ ಗಳನ್ನು ಸರಬರಾಜು ಮಾಡಲು ಸಾಧ್ಯವಿಲ್ಲ ಎಂದು ಸೀರಂ  ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ(ಎಸ್ ಐಐ) ತಿಳಿಸಿರುವುದಾಗಿ ರಾಜಸ್ಥಾನ್ ಸರಕಾರ ತಿಳಿಸಿದೆ. ನಮಗೆ ಕೋವಿಡ್ ಲಸಿಕೆ ವಿತರಿಸಲು ಮೇ 15ರವರೆಗೆ ಸಮಯಾವಕಾಶ ಬೇಕು ಎಂದು ಸೀರಂ ಸಂಸ್ಥೆ ತಿಳಿಸಿರುವುದಾಗಿ ರಾಜಸ್ಥಾನ್ ಆರೋಗ್ಯ ಸಚಿವ ರಘು ಶರ್ಮಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.