ಡಿಜಿಟಲ್ ಪಾವತಿ ಭಾರೀ ಏರಿಕೆ
Team Udayavani, Apr 30, 2021, 6:08 AM IST
ಮುಂಬಯಿ: ಕೋವಿಡ್ ಸೋಂಕು ಆರಂಭವಾದ ಬಳಿಕ ದೇಶದಲ್ಲಿ ಡಿಜಿಟಲ್ ಪಾವತಿ, ವಿಶೇಷವಾಗಿ ರಖಂ ಕ್ಷೇತ್ರದಲ್ಲಿ ಭಾರೀ ಪ್ರಗತಿ ಕಂಡಿದೆ ಎಂದು ಆರ್ಬಿಐ ಅಂಕಿಅಂಶಗಳು ಹೇಳಿವೆ.
ಸೋಂಕಿನ ಆತಂಕ ಮತ್ತು ನಿರ್ವಹಣೆ ಸುಲಭ ಎಂಬ ಕಾರಣಕ್ಕೆ ಕಳೆದ ಒಂದು ವರ್ಷದಲ್ಲಿ ಅನೇಕ ಮಂದಿ ಡಿಜಿಟಲ್ ಪಾವತಿಯನ್ನು ನೆಚ್ಚಿಕೊಂಡಿದ್ದಾರೆ. ನೆಫ್ಟ್, ಎನ್ಇಟಿಸಿ, ಬಿಬಿಪಿಎಸ್ಗಳು ಹಿಂದಿನ ವರ್ಷಕ್ಕೆ ಹೋಲಿಸಿದರೆ ಗಮನಾರ್ಹ ಪ್ರಗತಿ ದಾಖಲಿಸಿವೆ.
ಇತರ ರಖಂ ಪಾವತಿ ವೇದಿಕೆಗಳಾದ ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ), ಇಮ್ಮಿಡಿಯೇಟ್ ಪೇಮೆಂಟ್ ಸರ್ವೀಸ್ (ಐಎಂಪಿಎಸ್) ಮತ್ತು ನ್ಯಾಶನಲ್ ಅಟೊಮೇಟೆಡ್ ಕ್ಲಿಯರಿಂಗ್ ಹೌಸ್ (ಎನ್ಎಸಿಎಚ್)ಗಳಲ್ಲಿ 2021ರಲ್ಲಿ ಪಾವತಿ ಮೊತ್ತ ಮತ್ತು ಪ್ರಮಾಣ ಎರಡೂ ಇಮ್ಮಡಿಯಾಗಿವೆ ಎಂದು ಆರ್ಬಿಐ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ