ಒಂದು ಕೋಟಿ ಡೋಸ್‌ ಕೋವಿಶೀಲ್ಡ್ ಲಸಿಕೆ ಆರ್ಡರ್ ಮಾಡಲಾಗಿದೆ: ಸಚಿವ ಸುಧಾಕರ್

Team Udayavani, Apr 30, 2021, 11:08 AM IST

sudhakar

ಬೆಂಗಳೂರು: ರಾಜ್ಯದಲ್ಲಿ ಅಂದಾಜು 3-3.5 ಕೋಟಿ 18 ವರ್ಷ ಮೇಲ್ಪಟ್ಟವರಿದ್ದಾರೆ. ಒಂದು ಕೋಟಿ ಡೋಸ್‌ ಕೋವಿಶೀಲ್ಡ್ ಲಸಿಕೆ ಆರ್ಡರ್ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸೀರಂ ಇನ್ಸ್ಟಿಟ್ಯೂಟ್ 1 ತಿಂಗಳಲ್ಲಿ 5-6 ಕೋಟಿ ಡೋಸ್ ಲಸಿಕೆ ಉತ್ಪಾದನೆ ಮಾಡುತ್ತಿದೆ. ಭಾರತ್ ಬಯೋಟೆಕ್ 1-1.5 ಕೋಟಿ ಡೋಸ್ ಉತ್ಪಾದನೆ ಮಾಡುತ್ತಿದೆ. ರಷ್ಯಾದ ಸ್ಪುಟ್ನಿಕ್ ಲಸಿಕೆ ಕೂಡಾ ಬರುತ್ತಿದೆ ಎಂದು ಮಾಹಿತಿ ನೀಡಿದರು.

ಕೋವಿನ್ ಪೋರ್ಟ್‌ನಲ್ಲಿ ನೋಂದಣಿ ಮಾಡಿಸಿಕೊಂಡವರಿಗೆ ಲಸಿಕೆ  ಮೇ.1 ರಿಂದ ಆರಂಭವಾಗಬೇಕಿತ್ತು. ಆದರೆ ಲಸಿಕೆ ಕಂಪನಿಯಿಂದ ರಾಜ್ಯ ಸರ್ಕಾರಕ್ಕೆ ಅಧಿಕೃತ ಮಾಹಿತಿ ಬಂದಿಲ್ಲ. ಹಾಗಾಗಿ ನಾಳೆ (ಮೇ.1) ಯಾರೂ ಕೂಡಾ 18-44 ವರ್ಷದವರು ಸರ್ಕಾರದಿಂದ ಅಧಿಕೃತ ಮಾಹಿತಿ ನೀಡುವವರೆಗೂ ಯಾರು ಆಸ್ಪತ್ರೆ ಬಳಿ ಹೋಗಬಾರದು ಎಂದರು.

ಇದನ್ನೂ ಓದಿ:ನಿವೃತ್ತ ನ್ಯಾಯಮೂರ್ತಿಯೊಬ್ಬರು ರಾಜ್ಯಪಾಲರ ಹುದ್ದೆಗಾಗಿ ಲಂಚ ನೀಡಿರುವುದು ದುರದೃಷ್ಟಕರ!

ಕರ್ಫ್ಯೂ ಇದ್ದರೂ ಜನರ ಬೇಕಾಬಿಟ್ಟಿ ಓಡಾಟದ ಬಗ್ಗೆ ಮಾತನಾಡಿದ ಸಚಿವ ಸುಧಾಕರ್, ನಿಮ್ಮ‌ ನಿಮ್ಮ ಜವಬ್ದಾರಿಯನ್ನು ಪಾಲನೆ ಮಾಡಿ. ಮಾರ್ಗಸೂಚಿಯನ್ನು ನಾವು ಕೊಟ್ಟಿದ್ದೇವೆ. ಜನ‌ ಅದನ್ನು ಪಾಲನೆ ಮಾಡಬೇಕು ಎಂದರು.

ಕೇಂದ್ರದಿಂದ ನಮಗೆ ಬಂದಿರುವುದು  99.5 ಲಕ್ಷ ಡೋಸ್ ವ್ಯಾಕ್ಸಿನ್. 99 ಲಕ್ಷದಲ್ಲಿ 95 ಲಕ್ಷ ಲಸಿಕೆ ಕೊಟ್ಟಿದ್ದೇವೆ. ಶೇ.1.4 ದಷ್ಟು ವ್ಯರ್ಥವಾಗಿದೆ. ಹೆಚ್ಚಿನ ಲಸಿಕೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.