ಗುಣಮಟ್ಟದ ಚಿಕಿತ್ಸೆಗೆ ಬಿಎಸ್‌ ವೈ ಸೂಚನೆ

Team Udayavani, Apr 30, 2021, 4:13 PM IST

ಜಹಗ್ದಸ಻ವಬವಚಷಞ

ವಿಜಯಪುರ : ಕೋವಿಡ್‌ ಎರಡನೇ ಅಲೆಯ ಕೊಂಡಿಯನ್ನು ಕಳಚಲು ಮೇ 12ರವರೆಗೆ ಕೋವಿಡ್‌ ಕರ್ಫ್ಯೂ ನಿಬಂìಧ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು. ಸೋಂಕಿತರಿಗೆ ಹಾಸಿಗೆ, ಆಕ್ಸಿಜನ್‌, ರೆಮ್‌ಡಿಸಿವಿಯರ್‌ ಸೇರಿದಂತೆ ಆರೋಗ್ಯ ಸೇವೆ ನೀಡುವಲ್ಲಿ ಯಾವ ಕೊರತೆ ಆಗದಂಥೆ ಗುಣಮಟ್ಟದ ಚಿಕಿತ್ಸೆ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಜಿಲ್ಲೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಗುರುವಾರ ಜಿಲ್ಲಾ ಉಸ್ತುವಾರಿ ಸಚಿಗೆ ಶಶಿಕಲಾ ಜೊಲ್ಲೆ ಹಾಗೂ ಜಿಲ್ಲಾಡಳಿತದ ಅ ಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ರೋಗದ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಜಿಲ್ಲಾಧಿಕಾರಿ ಸುನೀಲಕುಮಾರ ಅವರಿಗೆ ನಿರ್ದೇಶನ ನೀಡಿದ ಮುಖ್ಯಮಂತ್ರಿ, ಸೋಂಕಿತರ ತ್ವರಿತ ಪತ್ತೆಗೆ ಗಂಟಲು ದ್ರವ ಮಾದರಿ ಸಂಗ್ರಹ, ಪರೀಕ್ಷೆ ನಡೆಸಬೇಕು. ಮುನ್ನೆಚ್ಚರಿಕೆ ಕ್ರಮವಾಗಿ ವಸತಿ ನಿಲಯಗಳು, ಕಲ್ಯಾಣ ಮಂಟಪಗಳನ್ನು ಹಾಸಿಗೆಗಳಿಗೆ ಸಿದ್ಧತೆಯಲ್ಲಿ ಇಟ್ಟುಕೊಳ್ಳಿ ಎಂದು ಸೂಚಿಸಿದರು.

ನಗರ ಪ್ರದೇಶಕ್ಕೆ ಗುಳೆ ಹೋಗಿದ್ದವರು ಕೋವಿಡ್‌ ಹಾಗೂ ಕರ್ಫ್ಯೂ ಹಿನ್ನೆಲೆಯಲ್ಲಿ ಹಳ್ಳಿಗಳಿಗೆ ಮರಳಿದ್ದಾರೆ. ಹೀಗೆ ಹಳ್ಳಿಗೆ ಮರಳಿದವರು ಕೂಲಿ ಕೆಲಸ ಕೇಳಿದರೆ ತಕ್ಷಣವೇ ಮಹಾತ್ಮ ಗಾಂ ಧೀಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಉದ್ಯೋಗ ಕಲ್ಪಿಸುವಂತೆ ತಾಕೀತು ಮಾಡಿದರು. ಮೇ ಮಧ್ಯಾವ ಧಿವರೆಗೆ ಜಾರಿಯಲ್ಲಿರುವ ಕೋವಿಡ್‌ ಕರ್ಫ್ಯೂ ನಿಬಂìಧ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು.

ಕೋವಿಡ್‌ ಸೋಂಕಿತ ರೋಗಿಗಳಿಗೆ ಆಕ್ಸಿಜನ್‌, ಹಾಸಿಗೆ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಸ್ವಾÂಬ್‌ ಪರೀಕ್ಷೆ ಅಗತ್ಯಕ್ಕೆ ತಕ್ಕಂತೆ ಪರೀಕ್ಷೆಗೆ ಒಳಪಡಿಸಬೇಕು. ಅವಶ್ಯಕ ಸಂದರ್ಭಗಳಲ್ಲಿ ವಸತಿ ನಿಲಯಗಳು, ಕಲ್ಯಾಣ ಮಂಟಪಗಳನ್ನು ಹಾಸಿಗೆಗಳಿಗೆ ಸಿದ್ಧತೆಯಲ್ಲಿ ಇಟ್ಟುಕೊಳ್ಳಬೇಕು. ಅನವಶ್ಯಕವಾಗಿ ರೆಮ್‌ ಡಿಸಿವರ್‌ ಲಸಿಕೆ ಬಳಕೆಯಾಗದಂತೆ ನಿಗಾ ಇಡಬೇಕು. ಗುಳೆ ಹೋಗಿ ಬಂದವರಿಗೆ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ದೊರಕಿಸಿಕೊಡಲು ಸೂಚನೆ ನೀಡಿದರು.

ಶಾಸಕ ಅರುಣ ಶಹಾಪುರ, ಬೀಜ-ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಜಿ.ಪಂ ಸಿಇಒ ಗೋವಿಂದರೆಡ್ಡಿ, ಎಸ್ಪಿ ಅನುಪಮ್‌ ಅಗರವಾಲ, ಎಡಿಸಿ ರಮೇಶ ಕಳಸದ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.