ಎಲ್‌ಐಸಿಗೆ 37,000 ಕೋಟಿ ರೂ. ಲಾಭ : 65 ವರ್ಷಗಳ ಇತಿಹಾಸದಲ್ಲಿ ಹೊಸ ದಾಖಲೆ


Team Udayavani, Apr 30, 2021, 10:40 PM IST

ಎಲ್‌ಐಸಿಗೆ 37,000 ಕೋಟಿ ರೂ. ಲಾಭ : 65 ವರ್ಷಗಳ ಇತಿಹಾಸದಲ್ಲಿ ಹೊಸ ದಾಖಲೆ

ನವದೆಹಲಿ: ಕೇಂದ್ರ ಸರ್ಕಾರಿ ಸ್ವಾಮ್ಯದ “ಭಾರತೀಯ ಜೀವವಿಮಾ ನಿಗಮ’ (ಎಲ್‌ಐಸಿ), 2020-21ರಲ್ಲಿ ತನ್ನ ಪಾಲಿನ ಷೇರುಗಳನ್ನು ಮಾರಾಟ ಮಾಡುವ ಮೂಲಕ 37,000 ಕೋಟಿ ರೂ. ಲಾಭ ಗಳಿಸಿದೆ.

ಸಂಸ್ಥೆಯ 65 ವರ್ಷಗಳ ಇತಿಹಾಸದಲ್ಲಿ ಹೊಸ ದಾಖಲೆ. 2020ರಲ್ಲಿ ತನ್ನ ಪಾಲಿನ ಷೇರುಗಳನ್ನು ಮಾರಾಟ ಮಾಡುವ ಮೂಲಕ ಸಂಸ್ಥೆ 25,625 ಕೋಟಿ ರೂ. ಲಾಭ ಗಳಿಸಿತ್ತು. ಆ ಲಾಭಕ್ಕೆ ಹೋಲಿಸಿದರೆ ಈ ವರ್ಷ ಗಳಿಸಿರುವ ಲಾಭ ಶೇ. 44.4ರಷ್ಟು ಹೆಚ್ಚು. ಈ ದಾಖಲೆಯ ಲಾಭದಿಂದಾಗಿ, ಎಲ್‌ಐಸಿಯು ತನ್ನ ಪಾಲಿಸಿದಾರರಿಗೆ ಉತ್ತಮ ಬೋನಸ್‌ ಹಾಗೂ ಉತ್ತಮ ರಿಟರ್ನ್ಸ್ ನೀಡಲು ಸಾಧ್ಯವಾಗುತ್ತದೆ. ಅಲ್ಲದೆ ಹೆಚ್ಚಿನ ಮಟ್ಟದಲ್ಲಿ ಹೊಸ ಪಾಲಿಸಿದಾರರನ್ನು ಸೆಳೆಯಲು ಸಾಧ್ಯವಾಗಲಿದೆ.

ಇದಲ್ಲದೆ, ಈ ಲಾಭದಿಂದ ಸರ್ಕಾರಕ್ಕೆ ಉತ್ತಮ ಡಿವಿಡೆಂಡ್‌(ಲಾಭಾಂಶ) ನೀಡಬಹುದಲ್ಲದೆ, ಷೇರು ಮಾರುಕಟ್ಟೆಯಲ್ಲಿ ತನ್ನ ಹೂಡಿಕೆಯನ್ನು ಹೆಚ್ಚಿಸುವ ಸಾಮರ್ಥಯವನ್ನೂ ಸಂಸ್ಥೆ ಪಡೆಯಲಿದೆ.

ಇದನ್ನೂ ಓದಿ :ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ಕಾರ್ಯದರ್ಶಿ ಸುಯಮೀಂದ್ರಾಚಾರ್ ಕೋವಿಡ್ ಗೆ ಬಲಿ

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.