ಕೋವಿಡ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ : 16 ಮಂದಿ ಬೆಂಕಿಗಾಹುತಿ

Team Udayavani, May 1, 2021, 7:26 AM IST

ಗಜ್ಯತಹಗ್

ಭರೂಚ್  : ಕೋವಿಡ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ 16 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ 12.30ರ ವೇಳೆ ಗುಜರಾಜ್ ನ ಭರೂಚ್ ಪ್ರದೇಶದಲ್ಲಿ ನಡೆದಿದೆ. ಘಟನೆಯು ಪಟೇಲ್ ವೆಲ್ಫೇರ್ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರಸಿಂಹ ಚುಡಸಮ, ಐಸಿಯುವಿನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಸದ್ಯ ಬೆಂಕಿಯನ್ನು ನಂದಿಸಲಾಗಿದೆ ಎಂದಿದ್ದಾರೆ. ರಾತ್ರಿ ವೇಳೆ 12 ಮಂದಿ ಸಾವನ್ನಪ್ಪಿರುವ ವಿಚಾರ ತಿಳಿದಿದ್ದು, ಸದ್ಯದ ಮಾಹಿತಿ ಪ್ರಕಾರ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿದ್ದ ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಘಟನೆ ನಡೆಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯ ಮಾಡಿದ್ದಾರೆ.

ಟಾಪ್ ನ್ಯೂಸ್

ಮೂರೂ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕಾಂಗ್ರೆಸ್ ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ

Congress ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

Vijayanagara: ದಶಕಗಳ ನಂತರ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

Vijayanagara: ದಶಕಗಳ ಬಳಿಕ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

Cannes 2024: Mysore’s Chidananda S Naik won the best short film award

Cannes 2024: ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ ಪಡೆದ ಮೈಸೂರಿನ ಚಿದಾನಂದ ಎಸ್ ನಾಯಕ್

Lok Sabha Election 2024: 6ನೇ ಹಂತದ ಪ್ರಚಾರ ಅಂತ್ಯ, 25ರಂದು 58 ಕ್ಷೇತ್ರಗಳಲ್ಲಿ ಚುನಾವಣೆ

ಪ್ರಹ್ಲಾದ ಜೋಶಿ

Bellary; ಆಂತರಿಕ ಬೇಗುದಿಯಿಂದ ಸರ್ಕಾರ ಬಿದ್ದರೆ ನಾವು ಹೊಣೆಯಲ್ಲ: ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

Lok Sabha Election 2024: 6ನೇ ಹಂತದ ಪ್ರಚಾರ ಅಂತ್ಯ, 25ರಂದು 58 ಕ್ಷೇತ್ರಗಳಲ್ಲಿ ಚುನಾವಣೆ

Lok Sabha Election 2024: 6ನೇ ಹಂತದ ಪ್ರಚಾರ ಅಂತ್ಯ, 25ರಂದು 58 ಕ್ಷೇತ್ರಗಳಲ್ಲಿ ಚುನಾವಣೆ

Technical Fault: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Technical Fault: 6 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Panaji: ಪರವಾನಿಗೆ ಇಲ್ಲದೆ ದೋಣಿ ವಿಹಾರ… ಮಾಲೀಕ, ನಿರ್ವಾಹಕನ ವಿರುದ್ಧ ಪ್ರಕರಣ

Dog Stolen: ನ್ಯಾಯಾಧೀಶರ ಮನೆಯಿಂದ ಸಾಕು ನಾಯಿ ಕಳ್ಳತನ… 12 ಜನರ ವಿರುದ್ಧ ಪ್ರಕರಣ

Dog Stolen: ನ್ಯಾಯಾಧೀಶರ ಮನೆಯಲ್ಲಿದ್ದ ಸಾಕು ನಾಯಿ ಕಳ್ಳತನ… 12 ಜನರ ವಿರುದ್ಧ ಪ್ರಕರಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಮೂರೂ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮೂರೂ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕಾಂಗ್ರೆಸ್ ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ

Congress ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

Form 17c:  ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?

Vijayanagara: ದಶಕಗಳ ನಂತರ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

Vijayanagara: ದಶಕಗಳ ಬಳಿಕ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

Cannes 2024: Mysore’s Chidananda S Naik won the best short film award

Cannes 2024: ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ ಪಡೆದ ಮೈಸೂರಿನ ಚಿದಾನಂದ ಎಸ್ ನಾಯಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.