ಚರಂಡಿ ಕಾಮಗಾರಿ ಆರಂಭಿಸಿದ ಗುತ್ತಿಗೆದಾರರು

Team Udayavani, May 2, 2021, 5:00 AM IST

Sewage works

ಕುಂದಾಪುರ: ಇಲ್ಲಿನ ಹೆದ್ದಾರಿ ಫ್ಲೈಓವರ್‌ ಬದಿಯ ಸರ್ವೀಸ್‌ ರಸ್ತೆಯಲ್ಲಿ ಅಲ್ಲಲ್ಲಿ ಚರಂಡಿ ತೆಗೆದು ಮುಚ್ಚದೇ ತಿಂಗಳುಗಟ್ಟಲೆ ಬಾಕಿಯಿಟ್ಟ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಲಾಗಿದೆ.
ಸರ್ವೀಸ್‌ ರಸ್ತೆ ಬದಿಯಲ್ಲಿ ಚರಂಡಿ ನಿರ್ಮಾಣಕ್ಕೆ ಎಂದು ಮೀಟರ್‌ಗಟ್ಟಲೆ ಉದ್ದದ ಹೊಂಡ ತೆಗೆದ ಗುತ್ತಿಗೆದಾರ ಸಂಸ್ಥೆ ಅನಂತರ ಅದರ ಕಾಮಗಾರಿ ಮುಂದುವರಿಸದೇ ಬಿಟ್ಟಿತ್ತು.

ತಿಂಗಳುಗಟ್ಟಲೆಯಾದರೂ ಈ ಹೊಂಡಗಳಿಂದ ಸಮಸ್ಯೆ ಹೆಚ್ಚಾಗುತ್ತಲೇ ಇತ್ತು ವಿನಾ ಕೊನೆ ಕಾಣಲಿಲ್ಲ. ಪಕ್ಕದ ಮನೆಗಳಿಗೆ, ಹೊಟೇಲ್‌, ಅಂಗಡಿಗಳಿಗೆ ಬರುವವರಿಗೆ ತೊಂದರೆ ಆಗುವುದರ ಜತೆ ಹೆದ್ದಾರಿಯೇ ಆಗಿರುವ ಸರ್ವೀಸ್‌ ರಸ್ತೆಯಲ್ಲಿ ಚಲಿಸುವ ವಾಹನಗಳಿಗೂ ತೊಂದರೆಯಾಗುತ್ತಿತ್ತು.

ಈ ಕುರಿತು “ಉದಯವಾಣಿ’ “ಸುದಿನ’ ಎ.13ರಂದು “ಮತ್ತೆ ಕುಂಟುತ್ತಾ ಸಾಗಿದೆ ಫ್ಲೈಓವರ್‌ ಕಾಮಗಾರಿ’ ಎಂದು ವರದಿ ಮಾಡಿತ್ತು. ಇದಕ್ಕೆ ಸ್ಪಂದಿಸಿದ ಸಹಾಯಕ ಕಮಿಷನರ್‌ ಕೆ. ರಾಜು ಅವರು ಕಾಮಗಾರಿ ಬೇಗ ಮುಗಿಸುವಂತೆ ಗುತ್ತಿಗೆದಾರ ಸಂಸ್ಥೆಯವರಿಗೆ ಸೂಚಿಸಿದ್ದರು. ಅದರಂತೆ ಈಗ ಫ್ಲೈಓವರ್‌ ಕಾಮಗಾರಿ ಬಹುತೇಕ ಪೂರ್ಣವಾಗಿದ್ದು ಸರ್ವೀಸ್‌ ರಸ್ತೆ ಕಾಮಗಾರಿಗೂ ಮುನ್ನ ಬಾಕಿ ಉಳಿಸಿಟ್ಟ ಚರಂಡಿ ಕಾಮಗಾರಿ ಆರಂಭಿಸಲಾಗಿದೆ.

ಟಾಪ್ ನ್ಯೂಸ್

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.