ಕೋವಿಡ್‌ ಲಸಿಕೆ ಪೂರೈಕೆ ಬಳಿಕ 18 ವರ್ಷ ಮೇಲ್ಪಟ್ಟವರಿಗೆ ನೀಡಿಕೆ

Team Udayavani, May 2, 2021, 7:17 PM IST

Supply of Covid Vaccine

ಕಲಬುರಗಿ: ಈಗಾಗಲೇ ಆದೇಶಿಸಿರುವಂತೆಎರಡು ಕೋಟಿ ಕೋವಿಡ್‌ ಲಸಿಕೆ ರಾಜ್ಯಕ್ಕೆಪೂರೈಕೆಯಾದ ಕೂಡಲೇ 18 ವರ್ಷ ಮೇಲ್ಪಟ್ಟವರಿಗೆವಿತರಿಸಲಾಗುತ್ತದೆ. ಆದರೆ ಲಸಿಕೆ ಯಾವಾಗಸಿಗಲಿದೆ ಎಂದು ಹೇಳಲಾಗಲ್ಲ. ಕಂಪನಿಗಳಉತ್ಪಾದನೆ-ಸರಬರಾಜು ನೋಡಿಕೊಂಡು ತಿಳಿಸಲಾಗುವುದು ಎಂದು ಆರೋಗ್ಯ ಮತ್ತುಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವಡಾ|ಕೆ.ಸುಧಾಕರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಸದ್ಯಕ್ಕೆ ಮೂರು ಲಕ್ಷ ಡೋಸ್‌ ಲಸಿಕೆದಾಸ್ತಾನು ಇದೆ. ರಾಜ್ಯಾದ್ಯಂತ ಆರು ಸಾವಿರ ಲಸಿಕಾಕೇಂದ್ರಗಳಿವೆ. ಎಲ್ಲ ಕೇಂದ್ರಗಳಿಗೆ ಕೊಡಬೇಕಾದರೂಆರು ಲಕ್ಷ ಡೋಸ್‌ ಅಗತ್ಯವಾಗುತ್ತದೆ ಎಂದರು.18ರಿಂದ 44 ವರ್ಷದೊಳಗಿನವರಿಗೆ ರಾಜ್ಯಸರ್ಕಾರದಿಂದ ನೀಡುವ ಲಸಿಕೆಗೆ ಶನಿವಾರ ಸಿಎಂಬಿ.ಎಸ್‌.ಯಡಿಯೂರಪ್ಪ ಸಾಂಕೇತಿಕವಾಗಿ ಚಾಲನೆನೀಡಿದ್ದಾರೆ.

ಹೀಗಾಗಿ 45 ವರ್ಷ ಮೇಲ್ಪಟ್ಟವರಿಗೆಕೇಂದ್ರ ಸರ್ಕಾರ ನೀಡಿರುವ ಉಚಿತ ಲಸಿಕೆದುರುಪಯೋಗ ಆಗೋದಿಲ್ಲ ಎಂದು ಹೇಳಿದರು.

ಮಾನ್ಯತೆ ರದ್ದು ಎಚ್ಚರಿಕೆ: ಕೊರೊನಾ ಸೋಂಕಿತರಚಿಕಿತ್ಸೆಗಾಗಿ ನೀಡಲಾಗುವ ರೆಮ್‌ಡೆಸಿವಿಯರ್‌ಇಂಜೆಕ್ಷನ್‌ ಕಾಳಸಂತೆಯಲ್ಲಿ ಮಾರಾಟ ಮಾಡಿದಲ್ಲಿ ಅಂತಹವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಜೈಲಿಗೆ ಹಾಕಲಾಗುತ್ತದೆ.

ಖಾಸಗಿ ಆಸ್ಪತ್ರೆಗಳುಅಗತ್ಯವಿದ್ದಲ್ಲಿ ಮಾತ್ರ ರೆಮ್‌ಡೆಸಿವಿಯರ್‌ ಇಂಜೆಕ್ಷನ್‌ಬೇಡಿಕೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಅದರಂತೆಬಳಕೆ ಮಾಡಿ ಪ್ರಮಾಣ ಪತ್ರ ಸಲ್ಲಿಸಬೇಕು. ಒಂದುವೇಳೆ ಹೆಚ್ಚಿನ ಸಂಖ್ಯೆಯಲ್ಲಿ ತೆಗೆದುಕೊಂಡರೆ ಅಥವಾಆಸ್ಪತ್ರೆಯ ಯಾವುದೇ ಸಿಬ್ಬಂದಿ ರೆಮ್‌ಡೆಸಿವಿಯರ್‌ದುರ್ಬಳಕೆ ಮಾಡಿಕೊಂಡರೆ ಆಸ್ಪತ್ರೆ ಮಾನ್ಯತೆರದ್ದುಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಕಳೆದ ವರ್ಷ ರಾಜ್ಯದಲ್ಲಿ 11ಲಕ್ಷ ಜನರುಕೊರೊನಾದಿಂದ ಗುಣಮುಖರಾಗಿದ್ದಾರೆ. ಆದರೆಯಾರೊಬ್ಬರಿಗೂ ರೆಮ್‌ಡೆಸಿವಿಯರ್‌ ಇಂಜೆಕ್ಷನ್‌ನೀಡಿಲ್ಲ. ಆದರೆ ಈ ಬಾರಿ ರೆಮ್‌ಡಿಸಿವಿಯರ್‌ ಬಗ್ಗೆಅನಗತ್ಯವಾಗಿ ಬೇಡಿಕೆ ಸೃಷ್ಟಿಸಲಾಗುತ್ತಿದೆ. ಇದನ್ನುಆಸ್ಪತ್ರೆಗಳು-ರೋಗಿಗಳು ಅರಿಯಬೇಕು ಎಂದರು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.