ಕಾಂಗ್ರೆಸ್‌ನಿಂದ ಆಹಾರ ಪೊಟ್ಟಣ ವಿತರಣೆ

Team Udayavani, May 3, 2021, 10:29 PM IST

3-22

ಚಿತ್ರದುರ್ಗ: ಕೋವಿಡ್‌ ಎರಡನೇ ಅಲೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಇಡೀ ನಗರ ಬಂದ್‌ ಆಗಿರುವುದರಿಂದ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರ ಸಂಬಂಧಿ ಕರಿಗೆ ಊಟಕ್ಕೆ ತೊಂದರೆಯಾಗಬಾರದು ಎನ್ನುವ ಕಾರಣದಿಂದ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಭಾನುವಾರ ಆಹಾರದ ಪೊಟ್ಟಣಗಳನ್ನು ವಿತರಿಸಲಾಯಿತು.

ಈ ವೇಳೆ ಮಾತನಾಡಿದ ಇಂಟೆಕ್‌ ರಾಜ್ಯ ಉಪಾಧ್ಯಕ್ಷ ಎ. ಜಾಕೀರ್‌ಹುಸೇನ್‌, ರಾಜ್ಯ ಸರ್ಕಾರ ಲಾಕ್‌ಡೌನ್‌ ಘೋಷಿಸಿರುವುದರಿಂದ ಎಲ್ಲಾ ಬಗೆಯ ವ್ಯಾಪಾರ ವಹಿವಾಟುಗಳು ಬಂದ್‌ ಆಗಿವೆ. ಕುಡಿಯಲು ನೀರು ಸಿಗದಂತಹ ಪರಿಸ್ಥಿತಿ ಇದೆ. ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ಮತ್ತು ಅವರ ಕುಟುಂಬದವರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಲಾಕ್‌ ಡೌನ್‌ ಮುಗಿಯುವವರೆಗೆ ಪ್ರತಿನಿತ್ಯ ಮಧ್ಯಾಹ್ನ ಆಹಾರದ ಪೊಟ್ಟಣಗಳನ್ನು ವಿತರಿಸಲಾಗುವುದು ಎಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಂ.ಕೆ. ತಾಜ್‌ ಪೀರ್‌ ಮಾತನಾಡಿ, ಮೇ 12 ರವರೆಗೆ ಲಾಕ್‌ ಡೌನ್‌ ಇರುವುದರಿಂದ ದಿನವೂ ಕೂಲಿ ಮಾಡಿ ಬದುಕುವ ಬಡ ಹಾಗೂ ಮಧ್ಯಮ ವರ್ಗದವರಿಗೆ ತೊಂದರೆಯಾಗಿದೆ. ಕೊರೊನಾ ಹತೋಟಿಗೆ ತರುವುದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಮಾರ್ಗಸೂಚಿಯನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಜಿಲ್ಲಾಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ಊಟಕ್ಕೆ ತೊಂದರೆಯಾಗದಂತೆ ಜಿಲ್ಲಾ ಕಾಂಗ್ರೆಸ್‌ ವಿವಿಧ ಘಟಕಗಳಿಂದ ಇನ್ನು ಹತ್ತು ದಿನಗಳ ಕಾಲ ಆಹಾರದ ಪೊಟ್ಟಣಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಇಂಟೆಕ್‌ ಜಿಲ್ಲಾಧ್ಯಕ್ಷ ಅಶೋಕ್‌ ನಾಯ್ಡು, ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮೋಹನ್‌ ಪೂಜಾರಿ, ಕಾಂಗ್ರೆಸ್‌ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್‌ ಮೋಯಿದ್ದಿನ್‌(ಚೋಟು) ಯೂತ್‌ ಕಾಂಗ್ರೆಸ್‌ ಮಾಜಿ ಉಪಾಧ್ಯಕ್ಷ ಸೈಯದ್‌ ಖುದ್ದೂಸ್‌, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್‌.ಡಿ. ಕುಮಾರ್‌, ಶಿಕ್ಷಕರ ಮತ್ತು ಪದವೀಧರ ಕ್ಷೇತ್ರ ವಿಭಾಗದ ಅಧ್ಯಕ್ಷ ಮುದಸಿರ್‌ ನವಾಜ್‌, ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಮಹಮ್ಮದ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.