ವಾರ್ಷಿಕ ಪರೀಕ್ಷೆ ಮುಂದೂಡಿಕೆ?
Team Udayavani, May 4, 2021, 6:56 AM IST
ಬೆಂಗಳೂರು: ಮೇ, ಜೂನ್ ತಿಂಗಳಲ್ಲಿ ನಡೆಸಲು ನಿಗದಿಯಾಗಿರುವ ದ್ವಿತೀಯ ಪಿಯುಸಿ ಮತ್ತು ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಗಳನ್ನು ಮುಂದೂಡುವ ಸಾಧ್ಯತೆಯಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಮೇ 24ರಿಂದ, ಎಸೆಸೆಲ್ಸಿ ಪರೀಕ್ಷೆ ಜೂ. 21ರಿಂದ ನಡೆಸಲು ನಿರ್ಧರಿಸಲಾಗಿದೆ. ಆದರೆ ಕೋವಿಡ್ ಹೆಚ್ಚುತ್ತಿದ್ದು, ಈ ವಾರ್ಷಿಕ ಪರೀಕ್ಷೆಗಳನ್ನು ಮುಂದೂ ಡುವ ಸಾಧ್ಯತೆ ಅಧಿಕ ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ.
ಸೋಮವಾರ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಾರ್ಷಿಕ ಪರೀಕ್ಷೆ ಸಿದ್ಧತೆ ಮತ್ತು ಮುಂದಿನ ಕ್ರಮದ ಬಗ್ಗೆ ಮಾಹಿತಿ ಪಡೆಯಲು ಅಧಿಕಾರಿಗಳೊಂದಿಗೆ ಸಭೆ ನಡೆಸಲು ತೀರ್ಮಾನಿಸಿದ್ದರು. ಆದರೆ ಚಾಮರಾಜನಗರ ದುರಂತದಿಂದಾಗಿ ಸಭೆಯನ್ನು ಮೊಟಕುಗೊಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ