2021 ಆರ್ಥಿಕ ವರ್ಷ: ಹೆಚ್ಚು ಕಾರು ಮಾರಾಟವಾದ ಟಾಪ್ ತ್ರಿ ಸಿಟಿಗಳ ಲಿಸ್ಟ್ ನಲ್ಲಿ ಬೆಂಗಳೂರು!?

Team Udayavani, May 4, 2021, 3:12 PM IST

look at indias top cities with highest car sales in fy 2021 delhi bengaluru tops the list

ನವ ದಹೆಲಿ : ಕೋವಿಡ್ ಸೋಂಕಿನ ಸಂಕಷ್ಟದ ದಿನದಲ್ಲೂ ಅತಿ ಹೆಚ್ಚು ಕಾರು ಮಾರಾಟವಾದ ಭಾರತದ ಟಾಪ್ ತ್ರಿ ಮೆಟ್ರೋ ಸಿಟಿಗಳ ಪೈಕಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

ಹೌದು, 2021 ಆರ್ಥಿಕ ವರ್ಷದಲ್ಲಿ ಒಟ್ಟು ಕಾರು ಮಾರಾಟದ ಸಂಖ್ಯೆ 1,36,869 ಕ್ಕೆ ತಲುಪಿದ್ದು, ಎನ್‌ಸಿಆರ್ ಪ್ರದೇಶವು ಅಂಗ್ರ ಪಂಕ್ತಿಯಲ್ಲಿದೆ. ರಾಷ್ಟ್ರ ರಾಜಧಾನಿ ದೆಹಲಿ 1, 28. 907 ಕಾರುಗಳ ಮಾರಾಟದೊಂದಿಗೆ ಎರಡನೇ  ಸ್ಥಾನದಲ್ಲಿದ್ದರೇ, ಬೆಂಗಳೂರು ಮೂರನೇ ಸ್ಥಾನದಲ್ಲಿದೆ.

ಕೋವಿಡ್ ಸೋಂಕಿನ ಹಿನ್ನಲೆಯಲ್ಲಿ ಇಡೀ ದೇಶಕ್ಕೆ ದೇಶವೇ ಲಾಕ್ ಡೌನ್ ಆದ ಪರಿಣಾಮ ಹಾಗೂ ಸೋಂಕಿನ ಭಯವಿದ್ದ ಕಾರಣ ಹೆಚ್ಚಿನವರು ಸಾರ್ವಜನಿಕ ವಾಹನಗಳ ಬಳಕೆಯನ್ನು ಕಡಿಮೆ ಮಾಡಿ ವೈಯಕ್ತರಿಕ ವಾಹನಗಳನ್ನು ಹೆಚ್ಚಾಗಿ ಬಳಸುವುದಕ್ಕೆ ಪ್ರಾರಂಭಿಸಿದರು. ದೇಶದಲ್ಲಿ ದ್ವಚಕ್ರ ವಾಹನ ಹಾಗೂ ಕಾರುಗಳ ಮಾರಾಟಗಳಲ್ಲಿ ಹೆಚ್ಚಳವಾಗಿದೆ.

ಓದಿ : ರೆಮಿಡಿಸಿವಿರ್ ಅಕ್ರಮ ಮಾರಾಟ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಬಿಎಸ್ ವೈ

ಭಾರತದಲ್ಲಿ ಮಾರಾಟವಾದ 10 ಕಾರುಗಳಲ್ಲಿ 6 ಕಾರುಗಳು ಭಾರತದ ಪ್ರಮುಖ ಮೆಟ್ರೋ ಸಿಟಿಗಳಲ್ಲಿ ಮಾರಾಟವಾಗುತ್ತವೆ. ಆದ್ದರಿಂದ ಹೆಚ್ಚಿನ ಸಂಖ್ಯೆಯ ಕಾರು ತಯಾರಕರು ತಮ್ಮ ಉತ್ಪನ್ನಗಳನ್ನು ದೇಶದ ಟಾಪ್‌ ನಗರಗಳಲ್ಲಿ ಮೊದಲು  ಬಿಡುಗಡೆಗೊಳಿಸುತ್ತಾರೆ.

ಇನ್ನು, ದೇಶದ ಪ್ರಮುಖ ನಗರಗಳು ಯುಟಿಲಿಟಿ ವಾಹನಗಳು, ಪ್ರೀಮಿಯಂ ಸೆಡಾನ್‌ ಗಳು ಮತ್ತು ಐಷಾರಾಮಿ ಹ್ಯಾಚ್‌ಬ್ಯಾಕ್‌ಗಳಿಗೆ ಗರಿಷ್ಠ ಬೇಡಿಕೆಯನ್ನು ಉಂಟುಮಾಡುತ್ತವೆ ಎಂದು autopunditz.com ವರದಿ ತಿಳಿಸಿದೆ.

2021 ರ ಆರ್ಥಿಕ ವರ್ಷದಲ್ಲಿ ಒಟ್ಟು ಕಾರು ಮಾರಾಟದ ಸಂಖ್ಯೆ 1,36,869 ಕ್ಕೆ ತಲುಪಿದ್ದು, ಎನ್‌ ಸಿ ಆರ್ ಪ್ರದೇಶವು ಈ ವಿಷಯದಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಕಳೆದ ಆರ್ಥಿಕ ವರ್ಷದಲ್ಲಿ ರಾಷ್ಟ್ರ ರಾಜಧಾನಿ ಕಾರು ಮಾರಾಟದಲ್ಲಿ ನಂಬರ್ ಒನ್ ಸ್ಥಾನ ಪಡೆದುಕೊಂಡಿದ್ದರೇ, ಈ ಭಾರಿ ರಾಜಧಾನಿ ನವದೆಹಲಿಯು 1,28,907 ಮಾರಾಟದೊಂದಿಗೆ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಎನ್‌ ಸಿ ಆರ್‌ ಪ್ರದೇಶವು ನವದೆಹಲಿಯನ್ನು ಹಿಂದಿಕ್ಕಿ ಮೊದಲನೇ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರು ಕಾರು ಮಾರಾಟದ ವಿಚಾರದಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

ಓದಿ : ಐಪಿಎಲ್ ಬೆಟ್ಟಿಂಗ್ ದಂಧೆ : 6 ಆರೋಪಿಗಳ ಬಂಧನ

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.