ಹೊರಗಿನಿಂದ ಬಂದವರನ್ನು ಮನೆಗೆ ಸೇರಿಸುವುದನ್ನು ಆದಷ್ಟು ತಪ್ಪಿಸಿ: ಉಡುಪಿ ಡಿಸಿ

Team Udayavani, May 4, 2021, 3:53 PM IST

ಹೊರಗಿನಿಂದ ಬಂದವರನ್ನು ಮನೆಗೆ ಸೇರಿಸುವುದನ್ನು ಆದಷ್ಟು ತಪ್ಪಿಸಿ: ಉಡುಪಿ ಡಿಸಿ

ಉಡುಪಿ: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ದಿನದಿಂದ ದಿನಕ್ಕೆ ಪರಸ್ಥಿತಿ ಕೈ ಮೀರುತ್ತಿದೆ. ಯಾರಿಗಾದರೂ ಸೋಂಕಿನ ಲಕ್ಷಣ ಕಂಡು ಬಂದರೆ ಕೂಡಲೇ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.

ಫೇಸ್ ಬುಕ್ ವಿಡಿಯೋದಲ್ಲಿ ಮಾತನಾಡಿರುವ ಅವರು, ಮನೆಗೆ ಯಾರಾದರೂ ಹೊರಗಿನಿಂದ ಬಂದರೆ ದೂರದಲ್ಲಿ ನಿಂತು ಮಾತನಾಡಿ. ಹೊರಗಿನಿಂದ ಬಂದವರನ್ನು ಮನೆಗೆ ಸೇರಿಸುವುನ್ನು ಆದಷ್ಟು ತಪ್ಪಿಸಿ. ಹೊರಗಿನಿಂದ ಬಂದವರು ಕೆಲವು ದಿನ ಐಸಲೋಶನ್ ಗೆ ಒಳಗಾಗಬೇಕು ಎಂದಿದ್ದಾರೆ.

ಇದನ್ನೂ ಓದಿ:ಪ್ರಥಮ ಪಿಯುಸಿ ಪರೀಕ್ಷೆ ರದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ

ಹಲವರು ಸೋಂಕಿನ ಲಕ್ಷಣ ಕಂಡುಬಂದರೆ ಟೆಸ್ಟ್ ಮಾಡಿಸದೆ ಮನೆಯಲ್ಲೇ ಇರುತ್ತಾರೆ. ಪರಿಸ್ಥಿತಿ ಗಂಭೀರವಾದ ಬಳಿಕ ಐಸಿಯುಗೆ ದಾಖಲಾಗಲು ಆಸ್ಪತ್ರೆಗೆ ಬರುತ್ತಿದ್ದಾರೆ. ಈಗಾಗಲೇ ಐಸಿಯು ಬೆಡ್ ಗಳು ತುಂಬಿದೆ. ಹೀಗಾಗಿ ಲಕ್ಷಣ ಕಂಡುಬಂದರೆ ಟೆಸ್ಟ್ ಮಾಡಿಸಿ, ಪಾಸಿಟಿವ್ ಇದ್ದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ ಎಂದು ಉಡುಪಿ ಡಿಸಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.