ಆಕ್ಸಿಜನ್‌ ಪೂರೈಕೆ ವಿಳಂಬವಾದರೆ ಕೊರತೆ ತಪ್ಪಿದ್ದಲ್ಲ

ಧಾರವಾಡ-ಬಳ್ಳಾರಿಯಿಂದ ಜಿಲ್ಲೆಗೆ ಪೂರೈಕೆ ­ಜಿಲ್ಲೆಯಲ್ಲಿ ದಿನದಿಂದ ದಿನಕ್ಕೂ ಹೆಚ್ಚುತ್ತಿದೆ ಆಕ್ಸಿಜನ್‌ ಬೇಡಿಕೆ

Team Udayavani, May 4, 2021, 6:33 PM IST

khuy

ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹೆಚ್ಚುತ್ತಿರುವುದರಿಂದ ಆಕ್ಸಿಜನ್‌ ಬೇಡಿಕೆಯೂ ಹೆಚ್ಚಾಗುತ್ತಿದೆ. ಬೇರೆ ಕಡೆಯಿಂದ ಪೂರೈಕೆ ಆಗುವ ಆಕ್ಸಿಜನ್‌ ಸದ್ಯ ಜಿಲ್ಲೆಯಲ್ಲಿ 2-3 ದಿನಗಳಿಗೆ ಸಾಕಾಗುವಷ್ಟು ಲಭ್ಯತೆ ಇದ್ದು, ಒಂದು ವೇಳೆ ವಿಳಂಬವಾದರೆ ಖಂಡಿತ ಕೊರತೆ ಎದುರಿಸಬೇಕಾಗುತ್ತದೆ.

ಜಿಲ್ಲೆಗೆ ಬಳ್ಳಾರಿ ಹಾಗೂ ಧಾರವಾಡ ಜಿಲ್ಲೆಗಳಿಂದ ಆಕ್ಸಿಜನ್‌ ಪೂರೈಕೆ ಆಗುತ್ತಿದೆ. ಅವಲಂಬನೆ ತಪ್ಪಿಲ್ಲ. ಜಿಲ್ಲೆಯಲ್ಲಿ ಆಕ್ಸಿಜನ್‌ ಉತ್ಪಾದನೆ ಇಲ್ಲವಾಗಿದ್ದು, ನೆರೆಯ ಜಿಲ್ಲೆಗಳ ಮೇಲೆಯೇ ನಾವು ಅವಲಂಬನೆ ಆಗಬೇಕಿದೆ. ಈ ಎರಡು ಜಿಲ್ಲೆಗಳಿಂದ ಬರುವ ಆಕ್ಸಿಜನ್‌ ಅನ್ನು ನಗರದ ಬಿಮ್ಸ್‌ ಆಸ್ಪತ್ರೆಯ ಘಟಕದಲ್ಲಿ ಸಂಗ್ರಹಿಸಲಾಗುತ್ತದೆ. ಇಲ್ಲಿಂದ ಬೇರೆ ಬೇರೆ ಕಡೆಗೆ ಬೇಡಿಕೆಗೆ ಅನುಗುಣವಾಗಿ ಪೂರೈಸುವ ಕಾರ್ಯ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಈಗ ಪ್ರತಿ ನಿತ್ಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ 750 ಜಂಬೋ ಸಿಲಿಂಡರ್‌ ಆಕ್ಸಿಜನ್‌ ಅಗತ್ಯವಿದೆ.

ಕೊರೊನಾ ಸೋಂಕಿತರು ಹೆಚ್ಚುತ್ತಿರುವುದರಿಂದ ಈ ಆಕ್ಸಿಜನ್‌ ಬೇಡಿಕೆ ಹೆಚ್ಚಾಗುತ್ತಿದೆ. ಸದ್ಯ 162 ಸೋಂಕಿತರಿಗೆ ಹೈಪ್ಲೋ (ವೆಂಟಿಲೇಟರ್‌/ಆಕ್ಸಿಜನ್‌) ನೀಡಲಾಗುತ್ತಿದೆ. ಸಣ್ಣ ಪ್ರಮಾಣದಲ್ಲಿ 180 ಕೋವಿಡ್‌ ಸೋಂಕಿತರಿಗೆ ಆಕ್ಸಿಜನ್‌ ನೀಡಲಾಗುತ್ತಿದೆ. ವಾರಕ್ಕೆ ಎರಡು ಸಲ 32 ಕಿಲೋ ಲೀಟರ್‌ ಲಿಕ್ವಿಡ್‌ ಆಕ್ಸಿಜನ್‌ ಬಳಕೆ ಆಗುತ್ತಿದೆ. 13 ಕಿಲೋ ಲೀಟರ್‌ ಆಕ್ಸಿಜನ್‌ ಸಾಮರ್ಥ್ಯದ ಘಟಕ ಬಿಮ್ಸ್‌ನಲ್ಲಿದೆ. ಧಾರವಾಡ ಮತ್ತು ಬಳ್ಳಾರಿಯಿಂದ ಜಿಲ್ಲೆಯಿಂದ ಬರುವ ಆಕ್ಸಿಜನ್‌ ಅನ್ನು ಇಲ್ಲಿ ಸಂಗ್ರಹಿಸಿ ಇಡಲಾಗುತ್ತಿದೆ. ಇಲ್ಲಿಂದ ಬೇರೆ ಬೇರೆ ಅಸ್ಪತ್ರೆಗಳಿಗೆ ಪೂರೈಸಲಾಗುತ್ತಿದೆ.

ಕೆಎಲ್‌ಇ ಆಸ್ಪತ್ರೆಯಲ್ಲಿ 13 ಕಿಲೋ ಲೀಟರ್‌, ಲೇಕ್‌ವ್ಯೂ, ವೇಣುಗ್ರಾಮ ಆಸ್ಪತ್ರೆಯಲ್ಲಿ ತಲಾ 2 ಕಿಲೋ ಲೀಟರ್‌ ಸಾಮರ್ಥ್ಯದ ಘಟಕಗಳಿವೆ. ಅಥಣಿ ತಾಲೂಕಿನ ಮಂಗಸೂಳಿಯ ಎಸ್‌.ಎಸ್‌. ಆಕ್ಸಿಜನ್‌ನಲ್ಲಿ 120 ಸಿಲಿಂಡರ್‌ ರಿμಲ್‌ ಮಾಡಲಾಗುತ್ತದೆ. ಬೆಳಗಾವಿ ತಾಲೂಕಿನ ಹೊನಗಾದ ಎಂಎಸ್‌ಪಿಎಲ್‌ ಘಟಕ ಹಾಗೂ ನಿಪ್ಪಾಣಿಯ “ಮಹಾ ಆಕ್ಸಿ’ನಲ್ಲಿ ಪ್ರತಿದಿನ 300 ಸಿಲಿಂಡರ್‌ ಉತ್ಪಾದಿಸಲಾಗುತ್ತಿದೆ. ಜಿಲ್ಲಾಡಳಿತ ಬಳಿ 200 ಆಕ್ಸಿಜನ್‌ ಸಿಲಿಂಡರ್‌ ಸಂಗ್ರಹ (ಬಫರ್‌ ಸ್ಟಾಕ್‌)ವಿದೆ. ಬಳ್ಳಾರಿಯಿಂದ ಬರುವ ಆಕ್ಸಿಜನ್‌ ಬೇರೆ ಬೇರೆ ಏಜೆನ್ಸಿಗಳಿಗೆ ನೀಡಿ ಅಲ್ಲಿ ಸಿಲಿಂಡರ್‌ನಲ್ಲಿ ಮರುಪೂರಣ (ರಿμಲ್‌) ಮಾಡಲಾಗುತ್ತದೆ. ಸೋಂಕಿತರು ಹೆಚ್ಚುತ್ತ ಹೋದರೆ, ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಹೆಚ್ಚಾದರೆ ಆಕ್ಸಿಜನ್‌ ಕೊರತೆ ಆಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.

ಟಾಪ್ ನ್ಯೂಸ್

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.