ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೋವಿಡ್ ಪಾಸಿಟಿವ್


Team Udayavani, May 5, 2021, 7:39 AM IST

Deepika Padukone tests positive for Covid

ಬೆಂಗಳೂರು: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರಿಗೆ ಕೋವಿಡ್ 19 ಸೋಂಕು ತಾಗಿರವುದು ದೃಢಾಗಿದೆ. ಈ ಬಗ್ಗೆ ದೀಪಿಕಾ ಯಾವುದೇ ಮಾಹಿತಿ ನೀಡಿಲ್ಲವಾದರೂ, ವರದಿಗಳ ಪ್ರಕಾರ ಮಂಗಳವಾರ ದೀಪಿಕಾಗೆ ಕೋವಿಡ್ ಪಾಸಿಟಿವ್ ಆಗಿದೆ.

ನಟಿ ದೀಪಿಕಾ ಈಗ ತನ್ನ ಕುಟುಂಬದ ಜೊತೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ದೀಪಿಕಾ ತಂದೆ,  ಮಾಜಿ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರಿಗೆ ಕೋವಿಡ್ ಪಾಸಿಟಿವ್ ಆಗಿತ್ತು. ಜ್ವರದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೀಪಿಕಾ ತಾಯಿ ಮತ್ತು ಸಹೋದರಿಗೆ ಕೂಡಾ ಕೋವಿಡ್ ಪಾಸಿಟಿವ್ ದೃಢವಾಗಿದೆ.

ಇದನ್ನೂ ಓದಿ:ಡ್ಯಾಡಿ, ಮನೆಗೆ ಬನ್ನಿ: ವಾರ್ನರ್‌ ಪುತ್ರಿಯರ ಸಂದೇಶ

ಮುಂಬೈನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿರುವ  ಕಾರಣ ದೀಪಿಕಾ ಬೆಂಗಳೂರಿಗೆ ಬಂದು ತನ್ನ ಕುಟುಂಬಿಕರ ಜೊತೆ ನೆಲೆಸಿದ್ದರು.

ದೀಪಿಕಾ ಸದ್ಯ ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಪತಿ ರಣವೀರ್ ಸಿಂಗ್ ಅಭಿನಯದ 83, ಶಾರುಖ್ ಖಾನ್ ರ ‘ಪಠಾಣ್’, ಹೃತಿಕ್ ರೋಶನ್ ಮತ್ತು ಅಮಿತಾಭ್ ಬಚ್ಚನ್ ಜೊತೆಗೆ ಇನ್ನೂ ಹೆಸರಿಡದ ಚಿತ್ರಗಳಲ್ಲಿ  ದೀಪಿಕಾ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.