3ನೇ ಬಾರಿ ಮುಖ್ಯಮಂತ್ರಿಯಾಗಿ ದೀದಿ ಪ್ರಮಾಣ ವಚನ ಸ್ವೀಕಾರ
Team Udayavani, May 5, 2021, 10:45 AM IST
ಕೊಲ್ಕತ್ತಾ : ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಇಂದು (ಬುಧವಾರ) ಕೋಲ್ಕತ್ತಾದ ರಾಜ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯದಲ್ಲಿ ಕೋವಿಡ್ -19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಮಾವಳಿಗಳ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು ಸರಳವಾಗಿ ಪ್ರಮಾಣವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
2021ರ ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ದೀದಿ ಮೂರನೇ ಬಾರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ನಿರ್ಣಾಯಕ ಗೆಲುವಿನತ್ತ ಕೊಂಡೊಯ್ದ ಬ್ಯಾನರ್ಜಿಗೆ ರಾಜ್ಯಪಾಲ ಜಗದೀಪ್ ಧಂಕರ್ ಅವರು ಪ್ರಮಾಣವಚನ ಭೋದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ