ಬೆಡ್ ಬ್ಲಾಕಿಂಗ್ ಪ್ರಕರಣ: ಇಬ್ಬರು ವೈದ್ಯರು ಸೇರಿ ಎಂಟು ಮಂದಿ ಸಿಸಿಬಿ ವಶಕ್ಕೆ

Team Udayavani, May 5, 2021, 1:53 PM IST

ccb

ಬೆಂಗಳೂರು: ಬೆಂಗಳೂರಿನ ಆಸ್ಪತ್ರೆಗಳಲ್ಲಿ ಬೆಡ್ ಬ್ಲಾಕಿಂಗ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಬ್ಬರು ವೈದ್ಯರು ಸೇರಿದಂತೆ ಎಂಟು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಡ್ ಬ್ಲಾಕಿಂಗ್ ದಂಧೆಯ ಬಗ್ಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಹಲವು ಮಾಹಿತಿಗಳನ್ನು ಬಯಲು ಮಾಡಿದ್ದರು. ಬಿಬಿಎಂಪಿ ವಾರ್ ರೂಂ ಸಿಬ್ಬಂದಿಗಳು, ಹಲವು ಅಧಿಕಾರಿಗಳು ಸೇರಿ ಈ ದಂಧೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ:ಬೆಡ್ ಬ್ಲಾಕಿಂಗ್ ದಂಧೆ ಹಿಂದೆ ಮುಸ್ಲಿಂ ಸಂಘಟನೆಯಿದೆ ಎಂಬ ಅನುಮಾನವಿದೆ: ಈಶ್ವರಪ್ಪ

ಸಿಎಂ ಬಿ ಎಸ್ ಯಡಿಯೂರಪ್ಪ ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದ್ದಾರೆ. ಕೂಡಲೇ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಸಿಬಿ ಅಧಿಕಾರಿಗಳು ಇಬ್ಬರು ವೈದ್ಯರು ಸೇರಿದಂತೆ ಎಂಟು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

1-wq-eeqeqwe

Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?

BCCI

T20 ವಿಶ್ವಕಪ್‌: ಮೇ 25ರಂದು ಭಾರತದ ಬಹುತೇಕ ಆಟಗಾರರ ಮೊದಲ ತಂಡ ನ್ಯೂಯಾರ್ಕ್‌ಗೆ

1-wewewqe

Swimwear ಫ್ಯಾಶನ್‌ ಶೋ: ಮೊದಲ ಬಾರಿಗೆ ಸೌದಿಯಿಂದ ಅನುಮತಿ!

1-wqewewq

IPL ವಿಚಿತ್ರ; ಎಲ್ಲ ಪಂದ್ಯ ಮುಗಿದ ಬಳಿಕ ನಾಯಕ ಪಾಂಡ್ಯಗೆ ಒಂದು ಪಂದ್ಯ ನಿಷೇಧ!

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

1-wq-eeqeqwe

Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?

BCCI

T20 ವಿಶ್ವಕಪ್‌: ಮೇ 25ರಂದು ಭಾರತದ ಬಹುತೇಕ ಆಟಗಾರರ ಮೊದಲ ತಂಡ ನ್ಯೂಯಾರ್ಕ್‌ಗೆ

1-wewewqe

Swimwear ಫ್ಯಾಶನ್‌ ಶೋ: ಮೊದಲ ಬಾರಿಗೆ ಸೌದಿಯಿಂದ ಅನುಮತಿ!

1-wqewewq

IPL ವಿಚಿತ್ರ; ಎಲ್ಲ ಪಂದ್ಯ ಮುಗಿದ ಬಳಿಕ ನಾಯಕ ಪಾಂಡ್ಯಗೆ ಒಂದು ಪಂದ್ಯ ನಿಷೇಧ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.