ಕೋವಿಡ್‌ ಆಸ್ಪತ್ರೆ ಮುಂದೆ ನರಳಾಡಿದ ಸೋಂಕಿತ ವ್ಯಕ್ತಿ

Team Udayavani, May 5, 2021, 9:35 PM IST

covid effect in chikkaballapura

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಬೆಡ್‌, ಆಮ್ಲಜನಕದ ಕೊರತೆಯಿಲ್ಲ ಎಂದು ಜಿಲ್ಲಾ ಧಿಕಾರಿ ಸ್ಪಷ್ಟಪಡಿಸಿದರೂ ಸೋಂಕಿತನೊಬ್ಬನಿಗೆ ಮೊದಲು ಚಿಕಿತ್ಸೆಗೆ ನಿರಾಕರಿಸಿ ನಂತರದಾಖಲಿಸಿಕೊಂಡ ಘಟನೆ ಜಿಲ್ಲಾ ಕೋವಿಡ್‌ ಆಸ್ಪತ್ರೆಮುಂದೆ ನಡೆದಿದೆ.

ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೋನಪಲ್ಲಿ ಗ್ರಾಮದ ವ್ಯಕ್ತಿಯೊಬ್ಬ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲುಬಂದಿದ್ದು, ಉಸಿರಾಟದ ತೊಂದರೆ ಆಗಿದ್ದರಿಂದ ಖಾಸಗಿ ಆಸ್ಪತ್ರೆಯವರು ಜಿಲ್ಲಾಸ್ಪತ್ರೆಗೆ ತೆರಳಲು ಸೂಚನೆ ನೀಡಿದ್ದಾರೆ.

ಜಿಲ್ಲಾಸ್ಪತ್ರೆಗೆ ಬಂದಿದ್ದ ರೋಗಿಯನ್ನು ಸರ್ಕಾರದನಿಯಮಗಳನ್ವಯ ಆರ್‌ಟಿಪಿಸಿಆರ್‌ ಆಗಿದ್ದರೆ ಮಾತ್ರ ಚಿಕಿತ್ಸೆ ನೀಡಲು ಸಾಧ್ಯ ಎಂದು ಹೇಳಿ ಚಿಕಿತ್ಸೆ ನೀಡಲು ವೈದ್ಯರುನಿರಾಕರಿಸಿದ್ದಾರೆ ಎನ್ನಲಾಗಿದೆ. ಇದರಿಂದ ದಿಕ್ಕುತೋಚದಕುಟುಂಬ ಸದಸ್ಯರು ಆಸ್ಪತ್ರೆಯ ಮುಂಭಾಗವೇ ಗೋಳಾಡಿದ್ದಾರೆ.

ಕೊರೊನಾ ಸೋಂಕಿತ ಚಿಕಿತ್ಸೆ ನರಳುತ್ತಿದ್ದನ್ನುನೋಡಿದ ಸ್ಥಳೀಯರು, ಕೂಡಲೇ ಚಿಕಿತ್ಸೆ ನೀಡಲುಒತ್ತಾಯಿಸಿದ್ದಾರೆ. ಮತ್ತೂಂದಡೆ ಇದೇ ಮಾರ್ಗದಲ್ಲಿತೆರಳುತ್ತಿದ್ದ ಎಸ್ಪಿ ಮಿಥುನ್‌ಕುಮಾರ್‌ ಬಂದು ಸೋಂಕಿತನಿಗೆಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಿ ಸಮಸ್ಯೆಯನ್ನುಇತ್ಯರ್ಥಗೊಳಿಸಿದ್ದಾರೆ.

ನಿಯಮಗಳಿಂದ ವೈದ್ಯರಿಗೆ ಗೊಂದಲ: ಕೊರೊನಾಸೋಂಕಿತರಿಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆಯಿಂದಕೆಲವೊಂದು ನಿಯಮಗಳನ್ನು ಜಾರಿಗೊಳಿಸಿದ್ದು,ಅದರನ್ವಯ ಚಿಕಿತ್ಸೆ ನೀಡಬೇಕಾಗುತ್ತದೆ. ಆದರೆ, ಜನರಿಗೆಗೊತ್ತಾಗದೆ ಚಿಕಿತ್ಸೆ ನೀಡಲು ಒತ್ತಾಯಿಸುವುದರಿಂದ ಅತ್ತಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಸರ್ಕಾರದನಿಯಮಗಳನ್ನು ಪಾಲಿಸಬೇಕಾ? ಅಥವಾಮಾನವೀಯತೆಯಿಂದ ಚಿಕಿತ್ಸೆ ನೀಡಬೇಕಾ? ಎಂಬಗೊಂದಲದಲ್ಲಿ ಸಿಲುಕುವಂತಹ ಪರಿಸ್ಥಿತಿನಿರ್ಮಾಣವಾಗಿದೆ. ಆರ್‌.ಟಿ.ಪಿ.ಸಿ.ಆರ್‌ ಆಗಿದ್ದರೆ ಮಾತ್ರಚಿಕಿತ್ಸೆ ನೀಡಲು ಅವಕಾಶಗಳಿದ್ದು, ಹೀಗಾಗಿ ಗೊಂದಲದ ವಾತಾವರಣ ನಿರ್ಮಾಣಗೊಂಡಿದೆ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.