ಜೂ. 15ರಿಂದ ಹೊಸ ಶೈಕ್ಷಣಿಕ ವರ್ಷ
Team Udayavani, May 6, 2021, 6:59 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೋವಿಡ್ ಎರಡನೇ ಅಲೆಯ ತೀವ್ರತೆ ಹಿನ್ನೆಲೆ ಯಲ್ಲಿ 1ರಿಂದ 9ನೇ ತರಗತಿ ವಿದ್ಯಾರ್ಥಿ ಗಳನ್ನು ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಿ ರುವ ಸರ್ಕಾರ ಈಗ ಬೇಸಿಗೆ ರಜಾ ಅವಧಿಯ ಹಾಗೂ ಮುಂದಿನ ಶೈಕ್ಷಣಿಕ ವರ್ಷ ಆರಂಭದ ದಿನಾಂಕ ಪ್ರಕಟಿಸಿದೆ.
ಹಿರಿಯ ಮತ್ತು ಕಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆ (ಎಸ್ಸೆಸ್ಸೆಲ್ಸಿ ಹೊರತು ಪಡಿಸಿ)ಯ ಮಕ್ಕಳಿಗೆ ಜೂನ್ 14 ರ ವರೆಗೂ ರಜೆ ಇರಲಿದೆ. ಎಸೆಸಲ್ಸಿ ವಿದ್ಯಾರ್ಥಿ ಗಳಿಗೆ ಜೂನ್ ನಲ್ಲಿ ಪರೀಕ್ಷೆ ನಿಗದಿ ಯಾಗಿರುವುದರಿಂದ ಆ ವಿದ್ಯಾರ್ಥಿ ಗಳಿಗೆ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ರಜೆ ಇರದು.
ಜೂ.1ರಿಂದ 14ರವರೆಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪುನರ್ಮನನ ತರಗತಿಗಳು ನಡೆಯ ಲಿವೆ. ಪ್ರೌಢ ಶಾಲಾ ಶಿಕ್ಷಕರು ರಜೆ ಅವಧಿಯಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸ ಬೇಕು. ದೂರ ವಾಣಿ ಮೂಲಕ ಸಂಪ ರ್ಕ ದಲ್ಲಿದ್ದು, ಅವರ ಕಲಿಕೆಗೆ ನೆರವಾಗ ಬೇಕು ಎಂದು ಸಾರ್ವ ಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಯಲ್ಲಿ ತಿಳಿಸಿದೆ. 2021-22ನೇ ಸಾಲಿನ ಶೈಕ್ಷಣಿಕ ವರ್ಷ ಜೂ. 15 ರಿಂದ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ