ಮಹಾರಾಷ್ಟ್ರದಲ್ಲಿ ಒಂದೇ ದಿನ 57,640 ಸೋಂಕು ಪ್ರಕರಣ, 920 ಮಂದಿ ಸಾವು!

Team Udayavani, May 6, 2021, 8:13 AM IST

ಮಹಾರಾಷ್ಟ್ರದಲ್ಲಿ ಒಂದೇ ದಿನ 57,640 ಸೋಂಕು ಪ್ರಕರಣ, 920 ಮಂದಿ ಸಾವು!

ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದರೂ, ಒಟ್ಟಾರೆ ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿದೆ. ಬುಧವಾರ ಮಹಾರಾಷ್ಟ್ರ ರಾಜ್ಯದಲ್ಲಿ 57640 ಹೊಸ ಕೋವಿಡ್ ಸೋಂಕು ಪ್ರಕರಣಗಳು ದೃಢವಾಗಿದ್ದು, 920 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಮುಂಬೈನಲ್ಲಿ 3879 ಪ್ರಕರಣಗಳು ದೃಢವಾಗಿದ್ದರೆ, 77 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಪುಣೆಯಲ್ಲಿ 9084 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 93 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಬೀಡಿ ಕಟ್ಟಿ ಉಳಿಸಿದ 2 ಲಕ್ಷ ರೂಪಾಯಿಯನ್ನು ಕೋವಿಡ್ ನಿಧಿಗೆ ಕೊಟ್ಟ 63 ರ ವೃದ್ಧ.!

ಮಹಾರಾಷ್ಟ್ರದಲ್ಲೀಗ 6.41 ಲಕ್ಷ ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದ ಜಿಲ್ಲೆಗಳಾದ ಮುಂಬೈ, ಔರಂಗಾಬಾದ್, ಥಾಣೆ, ನಾಸಿಕ್, ರಾಯ್ಗಡ್, ಲಾತೂರ್, ಅಮರಾವತಿ, ನಂಡೇದ್, ಧುಲೆ, ಭಂಡಾರಾ, ನಂದುರ್ಬರ್,  ಒಸ್ಮಾನ್ ಬಾದ್, ಚಂದ್ರಾಪುರ್ ಮತ್ತು ಗೊಂಡಿಯಾ ಗಳಲ್ಲಿ ಕೋವಿಡ್ ಪ್ರಮಾಣ ಇಳಿಕೆಯಾಗುತ್ತಿದೆ.

ಮುಂಬೈನಲ್ಲಿ ಎಪ್ರಿಲ್ 4ರಂದು 11,163 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ನಂತರ ಈ ಪ್ರಮಾಣ  ಇಳಿಮುಖವಾಗಿದೆ.

ಟಾಪ್ ನ್ಯೂಸ್

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.