ಪರೀಕ್ಷೆ ವೇಳೆ ಕೋವಿಡ್ ಲಕ್ಷಣ ಇರುವವರಿಗೆ ಮಾತ್ರೆ ನೀಡುವಂತೆ ಅರೋಗ್ಯ ಇಲಾಖೆ ಸೂಚನೆ

Team Udayavani, May 6, 2021, 10:19 PM IST

ಬೆಂಗಳೂರು: ಕೊರೊನಾ ಸೋಂಕು ಲಕ್ಷಣ ಹೊಂದಿದವರಿಗೆ ಮತ್ತು ಪ್ರಾಥಮಿಕ ಸಂಪರ್ಕಿತರಿಗೆ ಪರೀಕ್ಷೆ ಹಾಜರಾದ ಸಂರ್ಭದಲ್ಲಿಯೇ ಮಾತ್ರೆಗಳನ್ನು ನೀಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಕೊರೊನಾ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ 30ಕ್ಕೂ ಅಧಿಕವಿದೆ. ಪರೀಕ್ಷೆಗೊಳಪಡುವ ಮೂವರಲ್ಲಿ ಒಬ್ಬರಿಗೆ ಸೋಂಕು ದೃಢಪಡುತ್ತಿದೆ. ಹೀಗಾಗಿ, ಕೊರೊನಾ ಸೋಂಕು ನಿಯಂತ್ರಣ ತಜ್ಞರ ಸಮಿತಿ ಶಿಫಾರಸ್ಸಿನ ಮೇರೆಗೆ ಸೋಂಕು ಪರೀಕ್ಷೆಗೆ ಬಂದವರ ಪೈಕಿ ಸೋಂಕು ಲಕ್ಷಣ ಹೊಂದಿದವರಿಗೆ ಮತ್ತು ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದವರಿಗೆ ಸ್ಥಳದಲ್ಲಿಯೇ ಮಾತ್ರೆ ನೀಡಬೇಕು. ಆನಂತರ ಸೋಂಕು ದೃಢಪಟ್ಟರೆ ರಾಜ್ಯ ಸರ್ಕಾರದ ಚಿಕಿತ್ಸಾ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದು ಸೂಚಿಸಿದೆ. ಖಾಸಗಿ ಆಸ್ಪತ್ರೆಗಳು ಮತ್ತು ಪ್ರಯೋಗಾಲಯಗಳು ತಮ್ಮ ವೈದ್ಯರ ಸಲಹೆ ಹೊಂದಿಗೆ ಮಾತ್ರೆ ಚೀಟಿಯನ್ನು ನೀಡಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.

ಮಾತ್ರೆಗಳ ವಿವರ: (ಮೂರು ಮೂರು ದಿನ)
– ಇವೆರ್ಮಿಕ್ಟಿನ್‌ 12 ಎಂಜಿ ದಿನಕ್ಕೆ ಒಂದು (ಖಾಲಿ ಹೊಟ್ಟೆಯಲ್ಲಿ)
– ವಿಟಿಮಿನ್‌ ಸಿ 500 ಎಂಜಿ – ದಿನಕ್ಕೆ
– ಜಿಂಕ್‌ 50 ಎಂಜಿ – ದಿನಕ್ಕೆ ಒಂದು

ಇದನ್ನೂ ಓದಿ :ತಂದೆ ಕಳೆದುಕೊಂಡ ಮರುದಿನವೇ ವೈದ್ಯ ಸೇವೆಗೆ ಹಾಜರ್‌

ಟಾಪ್ ನ್ಯೂಸ್

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.