ರಾಷ್ಟ್ರಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಂಗೀತ ನಿರ್ದೇಶಕ ಭಾಟಿಯಾ ನಿಧನ

ಜಾನೆ ಭೀ ದೋ ಯಾರೋ, 36 ಚೌರಂಗಿ ಲೇನ್, ದ್ರೋಹಕಾಲ್ ಸಿನಿಮಾಗಳಿಗೆ ಸಂಗೀತ ನಿರ್ದೇಶಿಸಿದ್ದರು.

Team Udayavani, May 7, 2021, 12:17 PM IST

ರಾಷ್ಟ್ರಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಂಗೀತ ನಿರ್ದೇಶಕ ಭಾಟಿಯಾ ನಿಧನ

ಮುಂಬಯಿ: ಬಾಲಿವುಡ್ ನ ಹಿರಿಯ ಸಂಗೀತ ನಿರ್ದೇಶಕ, ರಾಷ್ಟ್ರಪ್ರಶಸ್ತಿ ಪುರಸ್ಕೃತ ವನ್ರಾಜ್ ಭಾಟಿಯಾ(93) ಶುಕ್ರವಾರ(ಮೇ 07)ದಕ್ಷಿಣ ಮುಂಬೈನ ನಿವಾಸದಲ್ಲಿ ವಿಧಿವಶರಾಗಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಲೋಕ ಕಲ್ಯಾಣಾರ್ಥಕ್ಕಾಗಿ ಚಂಡಿಕಾ ದುರ್ಗಾಪರಮೇಶ್ವರಿ ದೇಗುಲದಲ್ಲಿ ಧನ್ವಂತರಿ ಜಪ

ಭಾಟಿಯಾ ಅವರ ಅದ್ಭುತವಾದ ಸಂಗೀತದಿಂದ ಭಾರತೀಯ ಹೊಸ ಅಲೆಯ ಸಿನಿಮಾಗಳಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಟೆಲಿವಿಷನ್ ಸಿನಿಮಾ ತಮಸ್ (1988)ಗಾಗಿ ಭಾಟಿಯಾ ಅವರು ಅತ್ಯುತ್ತಮ ಸಂಗೀತ ನಿರ್ದೇಶನಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದಿದ್ದರು. 1989ರಲ್ಲಿ ಸಂಗೀತ್ ನಾಟಕ್ ಅಕಾಡೆಮಿ ಪ್ರಶಸ್ತಿ ಹಾಗೂ 2012ರಲ್ಲಿ ದೇಶದ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.

ರಾಷ್ಟ್ರಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಂಗೀತ ನಿರ್ದೇಶಕ ಭಾಟಿಯಾ ಅವರ ನಿಧನಕ್ಕೆ ಬಾಲಿವುಡ್ ನ ಗಣ್ಯರು, ನಟ, ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಸ್ಮೃತಿ ಇರಾನಿ ಕೂಡಾ ವನ್ರಾಜ್ ಭಾಟಿಯಾ ಅವರ ನಿಧನಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ.

ವನ್ರಾಜ್ ಭಾಟಿಯಾ ಅವರು ಮಂಥನ್, ಭೂಮಿಕಾ, ಜಾನೆ ಭೀ ದೋ ಯಾರೋ, 36 ಚೌರಂಗಿ ಲೇನ್, ದ್ರೋಹಕಾಲ್ ಸಿನಿಮಾಗಳಿಗೆ ಸಂಗೀತ ನಿರ್ದೇಶಿಸಿದ್ದರು.

ಟಾಪ್ ನ್ಯೂಸ್

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.