ಬೆಳಗಾವಿಯ ಸುವರ್ಣಸೌಧವನ್ನು ಕೋವಿಡ್ ಕೇರ್‌ಗೆ ಬಳಸಿಕೊಳ್ಳಿ: ಎಂಎಲ್ ಸಿ ವಿಶ್ವನಾಥ್

Team Udayavani, May 7, 2021, 3:57 PM IST

vishwanath

ಮೈಸೂರು: ಬೆಳಗಾವಿ ಶಾಸಕರ ಒತ್ತಾಯದಂತೆ ಸುವರ್ಣಸೌಧವನ್ನು ಕೋವಿಡ್ ಕೇರ್‌ಗೆ ಬಳಸಿಕೊಳ್ಳಿ. ಸುವರ್ಣ ಸೌಧದಲ್ಲಿ ಎರಡು ಸಾವಿರ ಬೆಡ್ ಹಾಕಬಹುದು. ತಾತ್ಕಾಲಿಕ ಬೆಡ್‌ಗಳ ವ್ಯವಸ್ಥೆ ಮಾಡಿ, ಅಗತ್ಯಬಿದ್ದರೆ ಮುಂದುವರಿಸಿ ಎಂದು ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪೂರ್ಣ ಲಾಕ್‌ಡೌನ್ ಮಾಡುವ ಮುಖ್ಯಮಂತ್ರಿಗಖ ಹೇಳಿಕೆ ಸ್ವಾಗತಾರ್ಹ. ಸಿಎಂ ಹೇಳಿಕೆ ಸಂಪೂರ್ಣ ಜಾರಿಗೆ ತರಬೇಕು. ಭಾರತ ಇಂದು ವಿದೇಶದ ಮಾಧ್ಯಮಗಳ ಮುಂದೆ ಬೆತ್ತಲಾಗಿದೆ‌. ಕೇಂದ್ರ , ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣದಲ್ಲಿ ವಿಫಲವಾಗಿವೆ ಎಂದು ಟೀಕಿಸಿದರು.

ಖಾಸಗಿ ಆಸ್ಪತ್ರೆಗಳು ಯಾರ ನಿಯಂತ್ರಣದಲ್ಲಿಲ್ಲ.ಆಂಧ್ರ ಪ್ರದೇಶ, ತೆಲಂಗಾಣ ಮಾದರಿಯಲ್ಲಿ ಕೋವಿಡ್ ಚಿಕಿತ್ಸೆ ಕೊಡಬೇಕು. ಸರ್ಕಾರವೇ ಚಿಕಿತ್ಸಾ ದರ ನಿಗದಿ ಮಾಡಬೇಕು. ಸಿಎಂ ಅವರು ಧೈರ್ಯವಾಗಿ ಅಧಿಕಾರಿಗಳಿಗೆ ತಾಕೀತು ಮಾಡಬೇಕು ಎಂದು ಪ್ರಶ್ನೆಯೊಂದಕ್ಕೆ ಹೇಳಿದರು.

ಸಿಎಂಗೆ ಖಂಡತುಂಡವಾಗಿ ಅಧಿಕಾರ ನಡೆಸಿ ಅಂತ ಹೇಳಿದ್ದೆ ತಪ್ಪಾ? ನಾನೊಬ್ಬ ವಿಧುರನಾಗಿ ಧೃತರಾಷ್ರ್ಟನಿಗೆ ಬುದ್ದಿ ಹೇಳಿದ್ದೇನೆ. ಶಕುನಿಗಳನ್ನು, ಮೆಚ್ಚಿಸುವವರನ್ನ ನಂಬಬೇಡಿ. ಬಿಎಸ್‌ವೈ ಪುತ್ರ ವಾತ್ಸಲ್ಯ ಬಿಡಬೇಕು. ಅಂದು ವಿಧುರ ಕುರುಕ್ಷೇತ್ರ ಯುದ್ದ ಬೇಡ ಅಂತ ಹೇಳಿದ್ದ. ವಿಧುರನ ಸ್ಥಾನದಲ್ಲಿ‌ನಿಂತು ನಾನು ಮಾತನಾಡಿದ್ದೇನೆ ಎಂದು ವಿಶ್ವನಾಥ್ ಹೇಳಿದರು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.