ನಿರ್ಮಲಾ ಸೀತಾರಾಮನ್‌ಗೆ ಸಿಎಂ ಬಿಎಸ್‌ವೈ ಮನವಿ

Team Udayavani, May 8, 2021, 2:20 PM IST

CM has appealed to  Nirmala Sitharaman

ಬೆಂಗಳೂರು: ಕೋವಿಡ್‌ ಸಂಕಷ್ಟಕ್ಕೆ ಸಿಲುಕಿರುವ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗಕ್ಕೆ ನೆರವಾಗುವಂತೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಲ್ಲಿ ಮನವಿ ಮಾಡಿದ್ದಾರೆ.

ಈ ಬಗ್ಗೆ ನಿರ್ಮಲಾ ಸೀತಾರಾಮನ್‌ ಅವರಿಗೆ ಪತ್ರ ಬರೆದಿರುವ ಬಿ.ಎಸ್‌.ಯಡಿಯೂರಪ್ಪ ಅವರು ಕೋವಿಡ್‌ ಸಂಕಷ್ಟದ ಸಮಯದಲ್ಲಿ ಉತ್ತರಕರ್ನಾಟಕ ಭಾಗದ ಜನರು ಆಕ್ಸಿಜನ್‌ಬೆಡ್‌ ಇಲ್ಲದೆ ಪರದಾಡುತ್ತಿದ್ದಾರೆ. ಅದರಲ್ಲೂ ಬೀದರ್‌, ಕಲಬುರಗಿ, ಬೆಳಗಾವಿ ಹಾಗೂ ರಾಯಚೂರು ಭಾಗದ ಲಕ್ಷಾಂತರ ಜನರು ಕೋವಿಡ್‌ ಹಿನ್ನೆಲೆಯಲ್ಲಿ ಸರಿಯಾದ ಆರೋಗ್ಯ ಸೌಕರ್ಯಗಳು ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಆ ಹಿನ್ನೆಲೆಯಲ್ಲಿ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ನಿಧಿಯಿಂದಾಗಲಿ ಅಲ್ಲದೆ ಇತರೆ ಮೂಲಗಳಿಂದಾಗಿ 250 ಹಾಸಿಗೆಯುಳ್ಳ ಆಕ್ಸಿಜನ್‌ ಬೆಡ್‌ ಅನ್ನು ನಿರ್ಮಾಣ ಮಾಡುವಂತೆ ಮನವಿ ಮಾಡಿದ್ದಾರೆ.

ಕಲಬುರಗಿ ಭಾಗದಲ್ಲಿ ಈ ಆಸ್ಪತ್ರೆ ತುರ್ತು ಅಗತ್ಯವಿದ್ದು ಈ ಸೇವೆಗೆ ಮುಂದಾಗಬೇಕು ಎಂದು ಕೇಂದ್ರ ಸಚಿವೆ ನಿರ್ಮಲಾ ಅವರಲ್ಲಿ ಮನವಿ ಮಾಡಿದ್ದಾರೆ. ಯಲಹಂಕದ ಕೆಪಿಸಿಎಲ್‌ ನಲ್ಲಿರುವ ಆಕ್ಸಿನ್‌ ಘಟಕದಿಂದ ಆಕ್ಸಿಜನ್‌ ರಾಜ್ಯಕ್ಕೆ ದೊರಕುವಂತಾಗಬೇಕು ಎಂದು ಕೇಳಿದ್ದಾರೆ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.