ಮ್ಯಾಡ್ರಿಡ್‌ ಓಪನ್‌ ಟೆನಿಸ್‌: ಬಾರ್ಟಿಗೆ ಸೋಲು : ಸಬಲೆಂಕಾ ಚಾಂಪಿಯನ್‌


Team Udayavani, May 9, 2021, 11:45 PM IST

ಮ್ಯಾಡ್ರಿಡ್‌ ಓಪನ್‌ ಟೆನಿಸ್‌: ಬಾರ್ಟಿಗೆ ಸೋಲು : ಸಬಲೆಂಕಾ ಚಾಂಪಿಯನ್‌

ಮ್ಯಾಡ್ರಿಡ್‌ : ವಿಶ್ವದ ನಂ.1 ಆಟಗಾರ್ತಿ, ಆಸ್ಟ್ರೇಲಿಯದ ಆ್ಯಶ್ಲಿ ಬಾರ್ಟಿ ಅವರನ್ನು ಪರಾಭವಗೊಳಿಸುವ ಮೂಲಕ ಬೆಲರೂಸ್‌ನ ಅರಿನಾ ಸಬಲೆಂಕಾ “ಮ್ಯಾಡ್ರಿಡ್‌ ಓಪನ್‌’ ಟೆನಿಸ್‌ ಚಾಂಪಿಯನ್‌ ಆಗಿ ಮೂಡಿಬಂದಿದ್ದಾರೆ.

ತೀವ್ರ ಥಂಡಿ ವಾತಾವರಣದಲ್ಲಿ ಸಾಗಿದ ಈ 3 ಸೆಟ್‌ಗಳ ಫೈನಲ್‌ ಹೋರಾಟದಲ್ಲಿ ಸಬಲೆಂಕಾ 6-0, 3-6, 6-4 ಅಂತರದ ಗೆಲುವು ಸಾಧಿಸಿದರು. ಜತೆಗೆ ಕಳೆದ ಸ್ಟಟ್‌ಗಾರ್ಟ್‌ ಫೈನಲ್‌ನಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಂಡರು.

ವಿಶ್ವದ ನಂ.7 ಆಟಗಾರ್ತಿಯಾಗಿರುವ ಅರಿನಾ ಸಬಲೆಂಕಾ ಫೈನಲ್‌ಗೆ ಲಗ್ಗೆ ಇಡುವ ತನಕ ಒಂದೂ ಸೆಟ್‌ ಕಳೆದುಕೊಂಡಿರಲಿಲ್ಲ. ಹಾಗೆಯೇ ಪ್ರಶಸ್ತಿ ಸಮರದ ಮೊದಲ ಸೆಟ್‌ನಲ್ಲಿ ಎದುರಾಳಿಗೆ ಒಂದೂ ಅಂಕ ಬಿಟ್ಟುಕೊಡಲಿಲ್ಲ. ಹೀಗಾಗಿ ಇಲ್ಲಿಯೂ ಅವರು ನೇರ ಸೆಟ್‌ ಗೆಲುವು ಒಲಿಸಿಕೊಳ್ಳುವ ನಿರೀಕ್ಷೆ ಇತ್ತು. ಆದರೆ ದ್ವಿತೀಯ ಸೆಟ್‌ನಲ್ಲಿ ಬಾರ್ಟಿ ತಿರುಗಿ ಬಿದ್ದರು. ನಿರ್ಣಾಯಕ ಸೆಟ್‌ ಇನ್ನಷ್ಟು ಪೈಪೋಟಿಯಿಂದ ಕೂಡಿತ್ತು. ಇಲ್ಲಿ ಸಬಲೆಂಕಾ ಮೇಲುಗೈ ಸಾಧಿಸಿದರು.

ಜ್ವೆರೇವ್‌-ಬೆರೆಟಿನಿ ಫೈನಲ್‌
ಪುರುಷರ ಸಿಂಗಲ್ಸ್‌ ಫೈನಲ್‌ನಲ್ಲಿ 2018ರ ಚಾಂಪಿಯನ್‌ ಅಲೆಕ್ಸಾಂಡರ್‌ ಜ್ವೆರೇವ್‌-ಮ್ಯಾಟಿಯೊ ಬೆರೆಟಿನಿ ಮುಖಾ ಮುಖೀ ಆಗಲಿದ್ದಾರೆ. ಜ್ವೆರೇವ್‌ ಸೆಮಿಫೈನಲ್‌ ಸೆಣಸಾಟದಲ್ಲಿ ಡೊಮಿನಿಕ್‌ ಥೀಮ್‌ ಅವರನ್ನು 6-3, 6-4 ಅಂತರದಿಂದ ಪರಾಭವಗೊಳಿಸಿದರು. ಇದರೊಂದಿಗೆ ಕಳೆದ ಯುಎಸ್‌ ಓಪನ್‌ ಫೈನಲ್‌ನಲ್ಲಿ ಥೀಮ್‌ ವಿರುದ್ಧ ಅನುಭವಿಸಿದ ಸೋಲಿಗೆ ಸೇಡು ತೀರಿದಂತಾಯಿತು. ಜ್ವೆರೇವ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಕ್ಲೇ ಕೋರ್ಟ್‌ ಸ್ಪೆಷಲಿಸ್ಟ್‌ ರಫೆಲ್‌ ನಡಾಲ್‌ ವಿರುದ್ಧ ಅಮೋಘ ಜಯ ಸಾಧಿಸಿದ್ದರು. ದ್ವಿತೀಯ ಸೆಮಿಫೈನಲ್‌ನಲ್ಲಿ ಮ್ಯಾಟಿಯೊ ಬೆರೆಟಿನಿ ನಾರ್ವೆಯ ಕ್ಯಾಸ್ಪರ್‌ ರೂಡ್‌ ಅವರನ್ನು 6-4, 6-4ರಿಂದ ಹಿಮ್ಮೆಟ್ಟಿಸಿದರು.

ಟಾಪ್ ನ್ಯೂಸ್

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.