ಇಂದಿನಿಂದ ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿ

Team Udayavani, May 10, 2021, 7:10 PM IST

Strict lockdown enforcement from today

ಹಾಸನ: ಲಾಕ್‌ಡೌನ್‌ ಜಾರಿಯ ಮುನ್ನಾ ದಿನವಾದಭಾನುವಾರ ಸಾರ್ವಜನಿಕರು ಅಗತ್ಯ ವಸ್ತುಗಳನ್ನುತರಾತುರಿಯಲ್ಲಿ ಖರೀದಿಸಿದರು.

ಬೆಳಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯವಸ್ತುಗಳ ಖರೀದಿಗೆ ಇದ್ದ ಅವಕಾಶದಲ್ಲಿ ದಿನಸಿಅಂಗಡಿಗಳು, ತರಕಾರಿ ಮಾರುಕಟ್ಟೆಯಲ್ಲಿ ಜನರುತರಾತುರಿಯಲ್ಲಿ ಖರೀದಿಯಲ್ಲಿ ತೊಡಗಿದ್ದರು.

ಜಿಲ್ಲಾಧಿಕಾರಿಯವರ ಸೂಚನೆಯ ಮೇರೆಗೆಸೋಮವಾರದಿಂದ ಕಟ್ಟುನಿಟ್ಟಾಗಿ ಲಾಕ್‌ಡೌನ್‌ಜಾರಿಮಾಡಲು ಅಧಿಕಾರಿಗಳು ಅಣಿಯಾಗಿದ್ದು,ಹಾಸನ ನಗರದ ಕಟ್ಟಿನಕೆರೆ ಮಾರುಕಟೆ rಯನ್ನು 14ದಿನ ಸಂಪೂರ್ಣ ಬಂದ್‌ ಮಾಡಲು ನಿರ್ಧರಿಸಿದ್ದು,ಪ್ರತಿದಿನ ಬೆಳಗ್ಗೆ 6 ರಿಂದ 10 ಗಂಟೆಯ ನಡುವೆ ತರಕಾರಿ ಮಾರಾಟಕ್ಕೆ ಹಾಸನ ನಗರ ಬಸ್‌ನಿಲ್ದಾಣ, ಜಿಲ್ಲಾ ಕ್ರೀಡಾಂಗಣದಲ್ಲಿ ತಾತ್ಕಾಲಿಕವ್ಯವಸ್ಥೆಯನ್ನು ಮಾಡಿದ್ದಾರೆ.

ಕಟ್ಟಿನಕೆರೆ ಮಾರುಕಟ್ಟೆಯನ್ನು ಬಂದ್‌ ಮಾಡುವನಿರ್ಧಾರ ಪ್ರಕಟವಾಗುತ್ತಿದ್ದಂತೆ ವ್ಯಾಪಾರಿಗಳುಹಾಸನ ನಗರ ಬಸ್‌ನಿಲ್ದಾಣ ಮತ್ತು ಜಿಲ್ಲಾಕ್ರೀಡಾಂಗಣದ ಅವರಣದಲ್ಲಿ ತಮ್ಮ ಅಂಗಡಿಗಳನ್ನುತೆರೆಯುವ ಸಿದ್ಧತೆಯನ್ನು ಭಾನುವಾರವೇ ಮಾಡಿಕೊಂಡರು.

ತಮ್ಮ ವ್ಯಾಪಾರಕ್ಕೆ ಜಾಗಗುರ್ತಿಸಿಕೊಳ್ಳಲು ಮುಗಿಬಿದ್ದು ವ್ಯಾಪಾರಿಗಳುಪ್ಲಾಸ್ಟಿಕ್‌, ಗೋಣಿ ತಾಟುಗಳನ್ನು ಕಟ್ಟುವಾಗ ಕೆಲವರುಕಿತ್ತಾಡಲು ಮುಂದಾದ ಪ್ರಸಂಗ ನಡೆಯಿತು.ಸೋಮವಾರದಿಂದ ಬೆಳಗ್ಗೆ 6 ರಿಂದ 10ಗಂಟೆಯ ನಡುವೆ ಮಾತ್ರ ತರಕಾರಿ ಸೇರಿದಂತೆಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು,ಖರೀದಿಗೆ ಬರುವ ಗ್ರಾಹಕರು ನಡೆದುಕೊಂಡೇಬರಬೇಕು. ವಾಹಗಳಲ್ಲಿ ಬರುವಂತಿಲ್ಲ.ವಾಹನಗಳಲ್ಲಿ ಬಂದರೆ ವಾಹನಗಳನ್ನುವಶಪಡಿಸಿಕೊಂಡು ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.