ದಿನಸಿ ವಸ್ತು ಖರೀದಿಗೆ ಮುಗಿಬಿದ್ದ ಸಾರ್ವಜನಿಕರು

Team Udayavani, May 10, 2021, 10:37 PM IST

10-16

ಕಂಪ್ಲಿ: ಸೋಮವಾರದಿಂದ ಲಾಕ್‌ಡೌನ್‌ ಸ್ಥಿತಿಗತಿಗಳು ಬದಲಾಗುವು ದರಿಂದ ವಾರದ ಕೊನೆಯ ದಿನವಾದ ಇಂದು ಅಗತ್ಯ ವಸ್ತುಗಳ ಖರೀದಿಗೆ ಸಾರ್ವಜನಿಕರು ಮುಗಿಬಿದ್ದರು.

ಏ.27ರಿಂದ ಕೊರೊನಾ ಕರ್ಫ್ಯೂ ಇದ್ದರೂ ಸಹಿತ ಅದು ಅಷ್ಟಾಗಿ ಪರಿಣಾಮ ಬಿರದೇ ಕೊರೊನಾ ಹಿಡಿತಕ್ಕೆ ಸಿಗದೇ ಇರುವುದರಿಂದ ಮೇ 10ರಿಂದ ಕೊರೊನಾ ಕರ್ಫ್ಯೂ ನೀತಿಗಳನ್ನು ಸರ್ಕಾರ ಬದಲಿಸಿದ್ದು ಇದು ಪಟ್ಟಣವೂ ಸೇರಿದಂತೆ ತಾಲೂಕಿನಲ್ಲಿ ಜಾರಿಯಾಗುವ ನಿಟ್ಟಿನಲ್ಲಿ ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಮರೆತು ಖರೀದಿಯಲ್ಲಿ ತೊಡಗಿದ್ದರು.

ಸೋಮವಾರದಿಂದ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 10 ಗಂಟೆವರೆಗೆ ಕಾಲಾವಕಾಶವಿದ್ದು, ನಂತರ ಯಾವುದೇ ಕಾರಣಕ್ಕೂ ಸಾರ್ವಜನಿಕರ, ವಾಹನಗಳ ಸಂಚಾರ ಅವಕಾಶವಿರುವುದಿಲ್ಲ. ಒಂದುವೇಳೆ ಅನಗತ್ಯವಾಗಿ ಸಂಚರಿಸಿದರೆ ಪೊಲೀಸರು ಲಾಠಿ ರುಚಿ ಜೊತೆಗೆ ದಂಡದ ಬಿಸಿಯನ್ನು ಮುಟ್ಟಿಸಲಿದ್ದಾರೆ.

ಭಾನುವಾರ ಪಟ್ಟಣದ ಬಹುತೇಕ ಬೀದಿಗಳು ಸಾರ್ವಜನಿಕರಿಂದ ತುಂಬಿ ತುಳುಕುತ್ತಿತ್ತು. ಈ ಮಧ್ಯೆ ಪಟ್ಟಣದ ಸರ್ವಪಕ್ಷಗಳ ಮುಖಂಡರು ಸಭೆ ಸೇರಿ ಪಟ್ಟಣದ ಎಲ್ಲ ದ್ವಾರಗಳನ್ನು ಬಂದ್‌ ಮಾಡಿ ಪಟ್ಟಣದಿಂದ ಹೊರಗೆ ಹೋಗಲು, ಪಟ್ಟಣದ ಒಳಗೆ ಬರಲು ಸ್ವಯಂ ನಿರ್ಬಂಧಗಳನ್ನು ಹಾಕಿಕೊಳ್ಳಲು ತೀರ್ಮಾನಿಸಿದ್ದಾರೆ.

ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಮೇ 24ರವರೆಗೂ ಸ್ವಯಂ ನಿರ್ಬಂಧಕ್ಕೆ ಬಂದಿದ್ದು, ಪೊಲೀಸರೊಂದಿಗೆ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಲು ಒಮ್ಮತ ತೀರ್ಮಾನ ಮಾಡಿದ್ದಾರೆ.

ಟಾಪ್ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.