‘ಸರಿಗಮಪ’ ಖ್ಯಾತಿಯ ಪೊಲೀಸ್ ಸುಬ್ರಹ್ಮಣ್ಯ ಪತ್ನಿ ಕೋವಿಡ್ ನಿಂದ ಸಾವು
Team Udayavani, May 11, 2021, 9:02 AM IST
ಬೆಂಗಳೂರು : ಕನ್ನಡ ಸರಿಗಮಪ ಖ್ಯಾತಿಯ ಹೆಡ್ ಕಾನ್ ಸ್ಟೇಬಲ್ ಸುಬ್ರಹ್ಮಣ್ಯ ಅವರ ಪತ್ನಿ ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ. ಸರಿಗಮಪ ಶೋನಿಂದ ಸುಬ್ರಹ್ಮಣ್ಯ ಹೆಸರು ಮಾಡಿದ್ದರು.
ಸುಬ್ರಹ್ಮಣ್ಯ ಪತ್ನಿ ಜ್ಯೋತಿ ಅವರಿಗೆ ಕಳೆದ ಒಂದು ವಾರದ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಕಳೆದ ಎರಡು ದಿನಗಳ ಹಿಂದೆ ಜ್ಯೋತಿ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಚಿಕಿತ್ಸೆಗಾಗಿ ಬೆಂಗಳೂರಿನ ಹಲವು ಆಸ್ಪತ್ರೆಗಳಲ್ಲಿ ಓಡಾಡಿದರೂ ಕೂಡ ವೆಂಟಿಲೇಟರ್ ಬೆಡ್ ಸಿಗದೆ ಪರದಾಡಿದ್ದಾರೆ.
ನಂತರ ಹೊಸಕೋಟೆಯ ಸಿಲಿಕಾನ್ ಸಿಟಿಯ ಆಸ್ಪತ್ರೆಗೆ ಜ್ಯೋತಿಯವರನ್ನು ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸುಬ್ರಹ್ಮಣ್ಯ ಪತ್ನಿ ನಿನ್ನೆ (ಮೇ 10) ಸಾವನ್ನಪ್ಪಿದ್ದಾರೆ.
ಸುಬ್ರಹ್ಮಣ್ಯ ಅವರು ಕೋಲಾರ ಮೂಲದವರಾಗಿದ್ದು, ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ