ಭಾರತ-ಇಂಗ್ಲೆಂಡ್‌ ಹೊಸ ಒಪ್ಪಂದದ ಪರಿಣಾಮ ನೀರವ್‌, ಮಲ್ಯ ಗಡೀಪಾರು ಇನ್ನು ಸಲೀಸು 

Team Udayavani, May 11, 2021, 9:56 PM IST

ಭಾರತ-ಇಂಗ್ಲೆಂಡ್‌ ಹೊಸ ಒಪ್ಪಂದದ ಪರಿಣಾಮ ನೀರವ್‌, ಮಲ್ಯ ಗಡೀಪಾರು ಇನ್ನು ಸಲೀಸು 

ಲಂಡನ್‌: ಭಾರತದಲ್ಲಿ ಭಾರೀ ಹಣಕಾಸು ಅವ್ಯವಹಾರ ನಡೆಸಿ ಇಂಗ್ಲೆಂಡ್‌ಗೆ ಪರಾರಿಯಾಗಿರುವ ವಿಜಯ್‌ ಮಲ್ಯ ಮತ್ತು ನೀರವ್‌ ಮೋದಿ ಗಡೀಪಾರು ಪ್ರಕ್ರಿಯೆ ಇನ್ನಷ್ಟು ಸಲೀಸಾಗಲಿದೆ.

ಭಾರತ ಮತ್ತು ಇಂಗ್ಲೆಂಡ್‌ ನಡುವೆ ಆಗಿರುವ ಹೊಸ “ವಲಸೆ ಮತ್ತು ಸಂಚಾರ ಸಹಯೋಗ ಒಪ್ಪಂದ’ (ಎಂಎಂಪಿ) ಈ ರೀತಿಯ ಆಶಾವಾದಕ್ಕೆ ಕಾರಣ. ಈ ಒಪ್ಪಂದದಿಂದ ವಲಸೆ ವಿವಾದಗಳನ್ನು ಇತ್ಯರ್ಥಪಡಿಸಲು ನೆರವಾಗಲಿದೆ. ಹಾಗೆಯೇ ಎರಡೂ ದೇಶಗಳ ನಡುವೆ ಗಡೀಪಾರು ಪ್ರಕ್ರಿಯೆ ಇನ್ನಷ್ಟು ಸುಗಮಗೊಳ್ಳಲಿದೆ ಎಂದು ಇಂಗ್ಲೆಂಡ್‌ ಗೃಹ ಸಚಿವೆ ಪ್ರೀತಿ ಪಟೇಲ್‌ ಹೇಳಿದ್ದಾರೆ.

ಕಿಂಗ್‌ಫಿಶರ್‌ ಏರ್‌ಲೈನ್ಸ್‌ ಮಾಜಿ ಮಾಲಿಕ ವಿಜಯ್‌ ಮಲ್ಯ, ವಜ್ರದ ವ್ಯಾಪಾರಿ ನೀರವ್‌ ಮೋದಿ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಪ್ರೀತಿ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ. ಆರ್ಥಿಕ ಅಪರಾಧಗಳ ಪ್ರಕರಣಗಳು ಸ್ವಲ್ಪ ಕಷ್ಟಕರ. ಮೇಲಿನಿಬ್ಬರ ಪ್ರಕರಣಗಳ ಬಗ್ಗೆ ನಾನು ಗೃಹಸಚಿವೆಯಾಗುವುದಕ್ಕೆ ಮುನ್ನವೇ ತಿಳಿದುಕೊಂಡಿದ್ದೇನೆ. ಇನ್ನು ಮುಂದೆ ಹಿಂದಿನ ಆತಂಕಗಳು ಇರುವುದಿಲ್ಲ.

ಇದನ್ನೂ ಓದಿ :ಮನೆಯಲ್ಲೇ ಮದುವೆಗೆ ಅವಕಾಶ ಹಿನ್ನೆಲೆ : ಲಾಕ್‌ಡೌನ್‌ ಅವಧಿಯಲ್ಲಿ ಬಾಲ್ಯವಿವಾಹ ಹೆಚ್ಚಳ ಆತಂಕ

ಕಾನೂನಿನ ಚೌಕಟ್ಟಿನಲ್ಲಿ ಬಗೆಹರಿಯಲಿವೆ ಎಂದು ಹೇಳಿದ್ದಾರೆ. ನೀರವ್‌ ಮೋದಿಯನ್ನು ಗಡೀಪಾರು ಮಾಡಲು ಪ್ರೀತಿ ಆದೇಶಿಸಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.