ಬಿಎಸ್ ವೈ ನೇತೃತ್ವದಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 56ನೇ ಸಭೆ.!


Team Udayavani, May 12, 2021, 5:44 PM IST

BSY High Level Meeting

ಬೆಂಗಳೂರು : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು(ಬುಧವಾರ, ಮೇ. 12) ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 56 ನೇ ಸಭೆ ನಡೆಯಿತು.

ಇದನ್ನೂ ಓದಿ : ಸುಪ್ರೀಂ ಕೋರ್ಟ್ ನ್ಯಾಯಾಧೀಶ ಡಿ.ವೈ.ಚಂದ್ರಚೂಡ್ ಗೆ ಕೋವಿಡ್ ಪಾಸಿಟಿವ್

ಸಭೆಯಲ್ಲಿ 9 ಹೊಸ ಯೋಜನೆಗಳಿಗೆ ಹಾಗೂ ಹೆಚ್ಚುವರಿ ಬಂಡವಾಳ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ 13,487.11 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ ಮತ್ತು ಅಂದಾಜು 6256 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ.

ಸಭೆಯಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ‍ಶ್ರೀ ಜಗದೀಶ್‌ ಶೆಟ್ಟರ್‌, ಕೃಷಿ ಇಲಾಖೆ ಸಚಿವರಾದ ಬಿ ಸಿ ಪಾಟೀಲ್, ಕಾರ್ಮಿಕ ಇಲಾಖೆ ಸಚಿವರಾದ ಶಿವರಾಂ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜ್ ಕುಮಾರ್ ಖತ್ರಿ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಶಿವಶಂಕರ್, ಕರ್ನಾಟಕ ಉದ್ಯೋಗ ಮಿತ್ರ ಎಂ ಡಿ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಅಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಕೋವಿಡ್‌: ಹೆಚ್ಚಿನ ಜಾಗೃತಿ ಅತ್ಯಗತ್ಯ

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.