ಮೇ.13 ರಂದು ಭೂಮಿಗೆ ಅಪ್ಪಳಿಸಲಿದೆಯಂತೆ “ಸೌರ ಚಂಡಮಾರುತ’

ಸೂರ್ಯನಿಂದ ವೃತ್ತಾಕಾರದಲ್ಲಿ ಅಪಾರ ವೇಗದಲ್ಲಿ ಹೊರಟಿರುವ ಅಲೆಗಳು

Team Udayavani, May 12, 2021, 6:23 PM IST

ಮೇ.13 ರಂದು ಭೂಮಿಗೆ ಅಪ್ಪಳಿಸಲಿದೆಯಂತೆ “ಸೌರ ಚಂಡಮಾರುತ’

ವಾಷಿಂಗ್ಟನ್‌: ಇಡೀ ಪ್ರಪಂಚವೇ ಕೊರೊನಾ ಸಂಕಷ್ಟದಿಂದ ನರಳುತ್ತಿರುವ ಈ ಹೊತ್ತಿನಲ್ಲಿ ಸೂರ್ಯನ ಶಾಖದ ಅಲೆಗಳು ಸೌರ ಚಂಡಮಾರುತದ ರೂಪದಲ್ಲಿ ಗುರುವಾರದಂದು ಭೂಮಿಗೆ ಅಪ್ಪಳಿಸಲಿವೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ.

ವೃತ್ತಾಕಾರದ, ಅಯಸ್ಕಾಂತೀಯ ಗುಣವುಳ್ಳ ಈ ಅಲೆಗಳು ಒಂದು ಸೆಕೆಂಡ್‌ಗೆ 328 ಕಿ.ಮೀ.ನಷ್ಟು ದೂರ ಹಾಗೂ ಪ್ರತಿ ಗಂಟೆಗೆ 13 ಲಕ್ಷ ಕಿ.ಮೀ.ನಷ್ಟು ದೂರ ಸಾಗಿಬರುತ್ತಿದ್ದು, ವಿಕಿರಣಗಳ ರೂಪದಲ್ಲಿ ಇಡೀ ಸೌರಮಂಡಲದಲ್ಲೆಲ್ಲಾ ಹರಡುತ್ತಿವೆ.

ಸೂರ್ಯನಲ್ಲಿ ನಿರಂತರವಾಗಿ ನಡೆಯುವ ರಾಸಾಯನ ಪ್ರಕ್ರಿಯೆಗಳು ನಡೆಯುತ್ತಿರುವುದರಿಂದಲೇ ಅದೊಂದು ಉರಿಯುವ ಗೋಳದ ರೂಪದಲ್ಲಿರುತ್ತದೆ. ಸೂರ್ಯನಲ್ಲಿ ನಡೆಯುವ ರಾಸಾಯನಿಕ ಪ್ರಕ್ರಿಯೆಗಳಲ್ಲಿ ಏರುಪೇರಾದರೆ, ಇಂಥ ಸೌರ ಅಲೆಗಳು ಚಂಡ ಮಾರುತದ ರೂಪದಲ್ಲಿ ಏಳುತ್ತವೆ.

ಇದನ್ನೂ ಓದಿ :ಅಂತ್ಯಕ್ರಿಯೆಗೆ ಹೋದವರು ದುರಂತ ಅಂತ್ಯವಾದರು.! : ಕಾರು ಅಪಘಾತದಲ್ಲಿ ನಾಲ್ವರು ಸಾವು

ಇಂಥ ಅಲೆಗಳಿಗೆ ಮೂಲವಾಗಿರುವುದು ಸೂರ್ಯನ ಮೇಲ್ಮೆ„ನಲ್ಲಿರುವ ಸನ್‌ಸ್ಪಾಟ್‌ಗಳು. “ವರ್ಲ್x ಸೈನ್ಸ್‌ ಫೆಸ್ಟಿವಲ್‌’ ಹೇಳುವ ಪ್ರಕಾರ, ಇವು ಅಪ್ಪಳಿಸಿದಾಗ ಬಾಹ್ಯಾಕಾಶದಲ್ಲಿ ಹಾರಾಡುತ್ತಿರುವ ಉಪಗ್ರಹಗಳ ಮೇಲ್ಮೆ„ಗೆ ಧಕ್ಕೆಯಾಗುತ್ತದೆ. ಅದರಿಂದ, ಭೂಮಿಯಲ್ಲಿ ನಡೆಯುವ ಉಪಗ್ರಹ ಆಧಾರಿತ ಕೆಲಸ ಕಾರ್ಯಗಳಿಗೆ ತೊಂದರೆಯಾಗಬಹುದು.

ಟಾಪ್ ನ್ಯೂಸ್

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.