ಅದೃಷ್ಟ ಬಾಗಿಲು ತಟ್ಟುತ್ತದೆಯೇ?

Will the door of luck ever be knocked?

UV Podcast, May 15, 2021, 4:48 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

In this episode, Dr. Sandhya S. Pai recites her very famous editorial Priya Odugare EP – 120 – Will the door of luck ever be knocked? | ಅದೃಷ್ಟ ಬಾಗಿಲು ತಟ್ಟುತ್ತದೆಯೇ?
 
ಒಬ್ಬ ಸರಳ ಸಜ್ಜನನಿದ್ದ. ಕಷ್ಟಪಟ್ಟು ದುಡಿಯುವವ. ಆದರೂ ಅವನೊಂದಿಗೆ ಅದೃಷ್ಟ ಮುನಿಸಿಕೊಂಡಿತ್ತು. ಒಪ್ಪೊತ್ತಿನ ಊಟಕ್ಕೂ ಗತಿಯಿಲ್ಲದ ಸ್ಥಿತಿ. ಸಂತನ ಮಾತಿನಂತೆ ಅದೃಷ್ಟವನ್ನು ಕಾತರಿಸುತ್ತಾ, ದಟ್ಟ ಕಾಡಿನಲ್ಲಿ ಧ್ಯಾನಕ್ಕೆ ಕುಳಿತ. ಪವಾಡವಾಗಿ, ಚಿನ್ನದ ಮಳೆ ಸುರಿಯುತ್ತದೆ ಎಂದು ನಿರೀಕ್ಷಿಸಿದವನಿಗೆ ಸಿಕ್ಕಿದ್ದೇನು? ಕರ್ಮಫಲಗಳ ಕುರಿತ ಕುತೂಹಲದ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ  ಕೇಳಿ,

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

2345

S1EP – 429 :ಭಾರದ್ವಾಜ ಋಷಿಯ ಕತೆ

Mahabartha sampale

S3 : EP – 53 : ಅಜ್ಞಾತವಾಸದ ತಯಾರಿ | Preparation for Ajnathavasa

Untitled-1 copy

S1EP – 428:ಪೆಟ್ಟುತಿಂದ ಮಕ್ಕಳು

Dvfsdvb

S1EP – 427 : ಸೂರ್ಯ ಮಂಡಲ, ನೀಹಾರಿಕೆ ಹಾಗು ಬೆಳಕಿನ ವೇಗ

dvsdfb

ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothers

scazc

S1EP – 426 : ಎಲ್ಲವೂ ದೇವರ ಇಚ್ಛೆ?


ಹೊಸ ಸೇರ್ಪಡೆ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.