ಕೋವಿಡ್ ನಿಗ್ರಹಕ್ಕೆ ನಾಗನೂರು, ಹುಕ್ಕೇರಿ ಸ್ವಾಮೀಜಿ ಸಾಥ್‌

Team Udayavani, May 15, 2021, 6:48 PM IST

cats

ಬೆಳಗಾವಿ: ಸಂಕಷ್ಟದ ಕಾಲದಲ್ಲಿ ಸದಾ ಸೇವೆಗೆ ನಿಲ್ಲುವ ಮಠ ಮಾನ್ಯಗಳು ಕೊರೊನಾ ತುರ್ತು ಸ್ಥಿತಿಯಲ್ಲೂ ಕೈ ಜೋಡಿಸಿವೆ. ಜಿಲ್ಲೆಯ ಪ್ರಮುಖ ಮಠಗಳಾದ ನಾಗನೂರು ರುದ್ರಾಕ್ಷಿಮಠ, ಹುಕ್ಕೇರಿ ಹಿರೇಮಠ ಕೋವಿಡ್‌ ನಿರ್ವಹಣೆಗೆ ತಮ್ಮದೇ ಅದ ಯೋಜನೆಗಳನ್ನು ರೂಪಿಸಿದ್ದು, ಕೋವಿಡ್‌ ಆರೈಕೆ ಕೇಂದ್ರಕ್ಕಿಂತ ಅನ್ನದಾನ ಮಾಡುವುದರಲ್ಲಿ ತೊಡಗಿಸಿಕೊಂಡಿವೆ.

ಕೋವಿಡ್‌ ನಿರ್ವಹಣೆ ಎನ್ನುವದಕ್ಕಿಂತ ಜನರಲ್ಲಿನ ಭಯವನ್ನು ಮೊದಲು ಹೋಗಲಾಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹುಕ್ಕೇರಿ ಹಿರೇಮಠ ಸೇರಿದಂತೆ ವಿವಿಧ ಮಠಗಳಲ್ಲಿ ಅಗ್ನಿಹೋತ್ರ ಹಮ್ಮಿಕೊಳ್ಳಲಾಗಿದೆ. ಹುಕ್ಕೇರಿಯಲ್ಲಿ ಮೇ 14ರಂದು ನಡೆಯಬೇಕಿದ್ದ ಜಾತ್ರೆ ರದ್ದು ಮಾಡಿ ಅದರ ಬದಲು ಅನ್ನದಾನ ಆಯೋಜಿಸಲಾಗಿದೆ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಹುಕ್ಕೇರಿಯಲ್ಲಿ ಮಠದ ಶಾಲೆಯಿದೆ. ಅಗತ್ಯಬಿದ್ದರೆ ಈ ಶಾಲೆಯನ್ನು ಕೋವಿಡ್‌ ಆರೈಕೆ ಕೇಂದ್ರವನ್ನಾಗಿ ಮಾಡಿಕೊಳ್ಳಬೇಕು ಎಂದು ಈಗಾಗಲೇ ಜಿಲ್ಲಾಡಳಿತ ಹಾಗೂ ಸ್ಥಳೀಯ ಆಡಳಿತಕ್ಕೆ ತಿಳಿಸಲಾಗಿದೆ. ಇದೆಲ್ಲದರ ಜತೆಗೆ ಮಠದಿಂದ ಅನ್ನದಾನ ಮಾಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೋವಿಡ್‌ ನಿರ್ವಹಣೆ ನಿಟ್ಟಿನಲ್ಲಿ ಈಗಾಗಲೇ ಕಾರ್ಯೋನ್ಮುಖವಾಗಿರುವ ಗೋಕಾಕ ತಾಲೂಕಿನ ಕುಂದರಗಿಯ ಅಡವಿಸಿದ್ದೇಶ್ವರ ಮಠ ಅಲೆಮಾರಿ ಮತ್ತು ಬಡ ಕಾರ್ಮಿಕರ ಕುಟುಂಬಗಳ ನೆರವಿಗೆ ಧಾವಿಸಿದೆ. ತಮ್ಮ ಮಠದ ಆವರಣದಲ್ಲಿ ನಾಲ್ಕು ಕೊಠಡಿಗಳನ್ನು ಅಲೆಮಾರಿಗಳಿಗಾಗಿ ಸಜ್ಜುಗೊಳಿಸಿರುವ ಮಠದ ಅಮರಸಿದ್ದೇಶ್ವರ ಸ್ವಾಮಿಗಳು, ಮಠದಲ್ಲಿ ವಸತಿ ಜತೆ ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ಇದಲ್ಲದೆ ಆರೋಗ್ಯ ಇಲಾಖೆ ಸಹಮತಿ ನೀಡಿದರೆ ಕೋವಿಡ್‌ ಅರೈಕೆ ಕೇಂದ್ರ ಸ್ಥಾಪನೆ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

ವರದಿ : ಕೇಶವ ಆದಿ

ಟಾಪ್ ನ್ಯೂಸ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.