ಬೈಡೆನ್ ಸಲಹೆಗಾರರಾಗಿ ಭಾರತ ಮೂಲದ ನೀರಾ ಟಂಡನ್ ನೇಮಕ
Team Udayavani, May 15, 2021, 10:20 PM IST
ವಾಷಿಂಗ್ಟನ್: ಅಮೆರಿಕದಲ್ಲಿ ನೆಲೆಸಿರುವ ಭಾರತ ಮೂಲದ ಶಾಸನ ತಜ್ಞೆ ನೀರಾ ಟಂಡನ್ರನ್ನು ಅಧ್ಯಕ್ಷ ಜೊ ಬೈಡೆನ್ರವರ ಹಿರಿಯ ಸಲಹೆಗಾರರನ್ನಾಗಿ ನೇಮಿಸಲಾಗಿದೆ.
ಆರಂಭದಲ್ಲಿಯೇ ಅವರಿಗೆ, ಅಮೆರಿಕಕ್ಕಾಗಿ ಹೊಸ ಡಿಜಿಟಲ್ ನೀತಿಯನ್ನು ಜಾರಿಗೆ ತರುವ ಮಹತ್ವದ ಜವಾಬ್ದಾರಿಯನ್ನು ಸರ್ಕಾರ ನೀಡಿದೆ.
ಜೊತೆಗೆ, ಪ್ರತಿಪಕ್ಷ ನಾಯಕರು ಸುಪ್ರೀಂ ಕೋರ್ಟ್ನಲ್ಲಿ ಹೂಡುವ ಕೇಸುಗಳಿಂದ ಹೊರಬೀಳುವ ತೀರ್ಪುಗಳಿಂದ ಸರ್ಕಾರ ಎದುರಿಸಬೇಕಾದ ಸಂಕಷ್ಟಗಳನ್ನು ಕಾನೂನಾತ್ಮಕವಾಗಿ ಎದುರಿಸುವ ಬಗ್ಗೆ ರೂಪುರೇಷೆ ನಿರ್ಧರಿಸುವ ಇನ್ನೊಂದು ಹೊಣೆಗಾರಿಕೆಯನ್ನೂ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ