ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದತಿ ಊಹಾಪೋಹ : ಸುರೇಶ್ ಕುಮಾರ್ ಪ್ರತಿಕ್ರಿಯೆ
Team Udayavani, May 17, 2021, 12:47 PM IST
ಬೆಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಎಸ್.ಎಸ್.ಎಲ್.ಸಿ-ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿರುವ ಅವರು,ಕೆಲವು ಮಾಧ್ಯಮಗಳ ಸುದ್ದಿ ಊಹಾಪೋಹವಷ್ಟೇ ಎಂದಿರುವ ಸಚಿವರು ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ
ಯಾವುದೇ ಕಾರಣಕ್ಕೂ ವಿಚಲಿತರಾಗದೇ ವಿದ್ಯಾರ್ಥಿಗಳು ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ