ಬಬಲೇಶ್ವರ ಕ್ಷೇತ್ರದ ಕಾರಜೋಳ, ತಿಕೋಟಾದಲ್ಲಿ ಕೋವಿಡ್ ಕೇರ್ ಕೇಂದ್ರ: ಎಂ.ಬಿ.ಪಾಟೀಲ್

Team Udayavani, May 17, 2021, 5:28 PM IST

m b patil

ವಿಜಯಪುರ: ಬಬಲೇಶ್ವರ ವಿಧಾನಸಭಾ ಕ್ಷೇತ್ರ್ರದಲ್ಲಿ ಕಾರಜೋಳ ಹಾಗೂ ತಿಕೋಟಾ ಪಟ್ಟಣದಲ್ಲಿ ಮೊದಲ ಹಂತದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುತ್ತಿದೆ ಎಂದು ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಬಲೇಶ್ವರ ತಹಶೀಲ್ದಾರ ಮಲ್ಲಿಕಾರ್ಜುನ ಅರಕೇರಿ ಹಾಗೂ ತಿಕೋಟಾ ತಹಶೀಲ್ದಾರ ಸಂತೋಷ ಮ್ಯಾಗೇರಿ ಹಾಗೂ ತಾಲೂಕಾ ಆರೋಗ್ಯಾಧಿಕಾರಿ ಡಾ.ಕವಿತಾ ದೊಡಮನಿ ಅವರೊಂದಿಗೆ ಈ ಕುರಿತು ಚರ್ಚೆ ನಡೆಸಿದ್ದು, ಪ್ರಥಮ ಹಂತದಲ್ಲಿ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಹಾಗೂ ತಿಕೋಟಾ ಪಟ್ಟಣದ ಬಿ.ಸಿ.ಎಂ ವಸತಿ ನಿಲಯ ಹಾಗೂ ಬಿ.ಎಲ್.ಡಿ.ಇ ಸಂಸ್ಥೆ ಹಾಸ್ಟೇಲ್ ನಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ತಾಲೂಕು ಆಡಳಿತದಿಂದ ಅಗತ್ಯ ಕ್ರಮ ಜರುಗಿಸಲಾಗುತ್ತಿದೆ. ಪ್ರಥಮ ಹಂತದಲ್ಲಿ ಕಾರಜೋಳದಲ್ಲಿ 90 ಹಾಸಿಗೆಗಳ ಕೇಂದ್ರ ಆರಂಭಿಸಲಾಗುತ್ತಿದೆ. ಅಗತ್ಯವಿದ್ದರೆ ಬೇರೆ ಸ್ಥಳಗಳಲ್ಲಿಯೂ ವಿಸ್ತರಿಸಲಾಗುವುದು ಎಂದು ಎಂ.ಬಿ.ಪಾಟೀಲ ಹೇಳಿದ್ದಾರೆ.

ಇದನ್ನೂ ಓದಿ:ಕುವೈತ್ ನಿಂದ ಧಾರವಾಡಕ್ಕೆ 75 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ: ಸಚಿವ ಪ್ರಹ್ಲಾದ್ ಜೋಶಿ

ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹಬ್ಬಿದ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಎಲ್ಲ ಕಡೆ ಮನೆ-ಮನೆ ಸರ್ವೇ ಮಾಡಿ, ರೋಗ ಲಕ್ಷಣಗಳನ್ನು ಗುರುತಿಸುವ ಕಾರ್ಯ ಆರಂಭ ಮಾಡಿರುವುದು ಸ್ವಾಗತಾರ್ಹ. ಅಂತವರಿಗೆ ಪ್ರಾಥಮಿಕ ಚಿಕಿತ್ಸೆಗೆ ಈ ಕೋವಿಡ್ ಕೇರ್ ಸೆಂಟರ್ ಗಳನ್ನು ಬಳಸಬಹುದು. ಸಾರ್ವಜನಿಕರು ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ಅಗತ್ಯ ಮೂಲಭೂತ ಸೌಕರ್ಯಗಳನ್ನು ಸ್ಥಳ, ಸಮುದಾಯ ಭವನಗಳು, ಶಾಲೆಗಳು, ಗೋಡಾವನಗಳು, ವಿಶಾಲ ಕಟ್ಟಡಗಳನ್ನು ಸ್ವಯಂ ಪ್ರೇರಿತವಾಗಿ ನೀಡಲು ಮುಂದೆ ಬರಬೇಕು ಹಾಗೂ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ದಾಖಲಾದವರಿಗೆ ಎಲ್ಲ ರೀತಿಯ ನೆರವು ನೀಡಲು ದಾನಿಗಳು ಮುಂದಾಗಬೇಕು ಎಂದು ಎಂ.ಬಿ.ಪಾಟೀಲ್ ಕೋರಿದ್ದಾರೆ.

ಟಾಪ್ ನ್ಯೂಸ್

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.