ಕಾಳಿ ನದಿ ಸೆಳವಿಗೆ ಸಿಕ್ಕ ವೃದ್ಧ: ಮೂರು ದಿನ ಮರದ ಟೊಂಗೆ ಹಿಡಿದು ಬದುಕಿ ಬಂದ.!

Team Udayavani, May 19, 2021, 12:54 PM IST

Untitled-1

ಕಾರವಾರ : ಜಾನುವಾರು ಮೇಯಿಸಲು ಹೋಗಿದ್ದ ವೃದ್ಧನೋರ್ವ ಕಾಳಿ ನದಿ ನೀರಿನ ಸೆಳವಿಗೆ ಸಿಕ್ಕಿ,  ಮೂರು ದಿನ ಮರದ ಟೊಂಗೆ ಹಿಡಿದು ಸಾವನ್ನು ಗೆದ್ದು ಬಂದಿದ್ದಾರೆ.

ಮೂರು  ದಿನಗಳ ಬಳಿಕ ಜೀವಂತವಾಗಿ , ಮನೆಯವರ ಹುಡುಕಾಟದಲ್ಲಿ ಪತ್ತೆಯಾಗಿದ್ದಾರೆ.  ಕಾರವಾರ ತಾಲೂಕಿನ ಹಣಕೋಣ ಗ್ರಾಮದ ವೃದ್ಧ ವೆಂಕಟರಾಯ ಬದುಕಿ ಬಂದವರು.

ನೀರಿನಲ್ಲಿ ಸೆಳವಿಗೆ ಸಿಕ್ಕಿದ್ದ  ವೃದ್ಧ 75 ವರ್ಷದ ವೆಂಕಟರಾಯ್ ಕೊಠಾರಕರ್ ಎಂಬುವವರು ಮರದ ಟೊಂಗೆ ಹಿಡಿದು  ಬದುಕಿ ಬಂದಿದ್ದಾರೆ. ವೆಂಕಟರಾಯ ಅವರು ಮೇ 16ರಂದು  ಮನೆಯ ಸಮೀಪದಲ್ಲೆ ಜಾನುವಾರುಗಳನ್ನು ಮೇಯಿಸಲು ಹೋಗಿದ್ದರು. ಈ ಸಂದರ್ಭದಲ್ಲಿ ಜೋರು ಗಾಳಿ ಮಳೆ ಇತ್ತು.  ಆಕಸ್ಮಿಕವಾಗಿ  ಕಾಳಿ ನದಿಯ  ಹಿನ್ನೀರಿನಲ್ಲಿ ಸೆಳವಿಗೆ ಸಿಕ್ಕು  ನಾಪತ್ತೆಯಾದರು.

ಇದನ್ನೂ ಓದಿ : ಕಾರವಾರ: ದೇವರ ಮುಂದೆ ಮಗುವಿನ ಶವ ಕೊಂಡೊಯ್ದ ಅಜ್ಜಿ ; ಬದುಕಿಸು ಎಂದು ಪ್ರಾರ್ಥಿಸಿದಳು

ಜಾನುವಾರು ಮೇಯಿಸಲು ಹೋದ ತಂದೆ ವಾಪಸ್ ಬಂದಿಲ್ಲ ಅಂತಾ ಅವರ ಮಕ್ಕಳು ಹಾಗೂ ಸಂಬಂಧಿಕರು ಕಳೆದ ಮೂರು ದಿನಗಳಿಂದ ಕಂಡ ಕಂಡಲ್ಲಿ ಹುಡುಕಾಟ ನಡೆಸಿದ್ದರು. ವೃದ್ಧ ವೆಂಕಟರಾಯ್ ಮಾತ್ರ ಎಲ್ಲಿಯೂ ಪತ್ತೆಯಾಗಿರಲಿಲ್ಲ.  ತೌಕ್ತೆ ಚಂಡಮಾರುತ ಇರೋ ಹಿನ್ನಲೆಯಲ್ಲಿ ಅವರು  ಚಂಡಮಾರುತಕ್ಕೆ ಸಿಲುಕಿ ಏನೋ ಅನಾಹುತ ನಡೆದು ಹೋಗಿದೆ ಅಂತಾ ಭಾವಿಸಿದರು.

ಆದರೂ  ಹುಡುಕಾಟ ನಡೆಸುತ್ತಿದ್ದಾಗ ,ಜಾನುವಾರು ಮೇಯಿಸಲು ಹೋಗಿದ್ದ ಸ್ವಲ್ಪ ದೂರ ಪ್ರದೇಶದಲ್ಲಿ  ವೆಂಕಟರಾಯ  ಮರದ ಟೊಂಗೆ ಹಿಡಿದುಕೊಂಡು ಜೀವ ಉಳಿಸಿಕೊಂಡಿದ್ದರು. ಎರಡು ದಿನ ಸುರಿದ ಭಾರೀ ಮಳೆಯಲ್ಲಿಯೇ ಅವರು  ದಿನಕಳೆದಿದ್ದರು . ಅಂತೂ ಅವರ   ಸಂಬಂಧಿಕರು ಹಾಗೂ ಗ್ರಾಮಸ್ಥರು ವೃದ್ಧನನ್ನು ನೀರ ಮಧ್ಯದ ಮರದಿಂದ   ಮೇಲೆತ್ತಿ ಮನೆಗೆ ಕರೆದು ತಂದರು.  ವೆಂಕಟರಾಯ್  ಪ್ರಾಣಾಪಾಯದಿಂದ ಪಾರಾಗಿ ಮನೆಗೆ ಬಂದಿದ್ದು ಕುಟುಂಬಸ್ಥರಲ್ಲಿ ಸಂಭ್ರಮ ತಂದಿದೆ.

ಟಾಪ್ ನ್ಯೂಸ್

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.